ರಾಜ್ಯಫೆ.27ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ ಭೇಟಿ: ಅಗತ್ಯ ಸಿದ್ಧತೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚನೆ
ಫೆ.27ರಂದು ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದು, ಕಾರ್ಯಕ್ರಮವನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆಗಳ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಸೂಚನೆ ನೀಡಿದ್ದಾರೆ.