ಕಮ್ಮನಹಳ್ಳಿ ಮುಖ್ಯರಸ್ತೆಯ ಐಸಿಐಸಿಐ ಬ್ಯಾಂಕ್ನ ಎಟಿಎಂಗೆ ಹಣ ತುಂಬಿಸುತ್ತಿದ್ದಾಗ ಹಣ ತಂದಿದ್ದ ಕಸ್ಟೋಡಿಯನ್ ವಾಹನದೊಂದಿಗೆ ಪರಾರಿಯಾಗಿದ್ದ ಚಾಲಕ ಪವನ್ ಎಂಬಾತನನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.