ಸಿನಿಮಾ ಸುದ್ದಿದಾಂಪತ್ಯದಲ್ಲಿ ಬಿರುಕು ವದಂತಿ: ತಮ್ಮ ಫೇಸ್ಬುಕ್ ಪೋಸ್ಟ್ ಕುರಿತು ಕೊನೆಗೂ ವಾಣಿ ಹರಿಕೃಷ್ಣ ಸ್ಪಷ್ಟನೆ!
ಸ್ಯಾಂಡಲ್ವುಡ್ ನ ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಮತ್ತು ವಾಣಿ ದಾಂಪತ್ಯದಲ್ಲಿ ಬಿರುಕು ಉಂಟಾಗಿದೆ ಎಂದೆಲ್ಲಾ ಮಾಧ್ಯಮಗಳಲ್ಲಿ ಹಬ್ಬಿದ ಸುದ್ದಿಗಳಿಗೆ ಇದೀಗ ಸ್ಪಷ್ಟಿಕರಣ ಸಿಕ್ಕಿದೆ.