Vanuatu

Vanuatu ಪೌರತ್ವ ಪಡೆದು ಭಾರತದ ತನಿಖೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ Lalit Modi ಗೆ ಶಾಕ್; ಪಾಸ್ ಪೋರ್ಟ್ ರದ್ದು!
ಭಾರತೀಯ ತನಿಖಾ ಸಂಸ್ಥೆಗಳು ಆರ್ಥಿಕ ಅಪರಾಧಿ ಎಂದು ಘೋಷಿಸಿರುವ ಮೋದಿ, ಪೆಸಿಫಿಕ್ ಮಹಾಸಾಗರದ ದ್ವೀಪ ರಾಷ್ಟ್ರವಾದ ವನವಾಟುವಿನ (Vanuatu) ಪೌರತ್ವವನ್ನು ಪಡೆದಿದ್ದಾರೆ ಎನ್ನಲಾಗಿತ್ತು.

ಕೇಸ್ ಇಲ್ಲ.. ವಿಚಾರಣೆ ಇಲ್ಲ.. ಕೊನೆಗೆ Tax ಕೂಡ ಇಲ್ಲ..: ಸುರಕ್ಷಿತ ದೇಶದ ಪೌರತ್ವ ಪಡೆದ Lalit Modi; ಭಾರತಕ್ಕೆ ಕರೆತರುವುದು ಅಸಾಧ್ಯ?
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸಂಸ್ಥಾಪಕ ಲಲಿತ್ ಮೋದಿ ಅವರು ತಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ಒಪ್ಪಿಸಲು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Earthquake: ಆಂಧ್ರ ಪ್ರದೇಶ, ನೇಪಾಳ, ಕ್ಯೂಬಾ ಸೇರಿದಂತೆ ಜಗತ್ತಿನ ಹಲವೆಡೆ ಭೂಕಂಪನ, ವನವಾಟುನಲ್ಲಿ 12 ಮಂದಿ ಸಾವು!
ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಕಳೆದ ಮೂರು ದಿನಗಳಲ್ಲಿ ಮೂರನೇ ಬಾರಿಗೆ ಕಂಪನದ ಅನುಭವವಾಗಿದೆ. ಜಿಲ್ಲೆಯ ಮುಂಡ್ಲಮೂರಿನಲ್ಲಿ ಇಂದು ಕೂಡ ಭೂಕಂಪನದ ಅನುಭವವಾಗಿದ್ದು, ಕಳೆದ ಮೂರು ದಿನಗಳಿಂದ ಮುಂಡ್ಲಮೂರಿನಲ್ಲಿ ಸತತ ಭೂಕಂಪನ ಉಂಟಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಪ್ರಬಲ ಭೂಕಂಪನ: ದಕ್ಷಿಣ ಪೆಸಿಫಿಕ್ ರಾಷ್ಟ್ರಗಳಲ್ಲಿ ಸುನಾಮಿ ಆತಂಕ
ಫ್ರಾನ್ಸಿನ ನ್ಯೂ ಕ್ಯಾಲೆಡೋನಿಯಾದ ಲಾಯಲ್ಟಿ ಐಲ್ಯಾಂಡ್ಸ್‌ನ ಆಗ್ನೇಯ ಭಾಗದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ದಕ್ಷಿಣ ಪೆಸಿಫಿಕ್ ರಾಷ್ಟ್ರಗಳಲ್ಲಿ ಸುನಾಮಿ ಆತಂಕ ಎದುರಾಗಿದೆ.

