ಸಿನಿಮಾ ಸುದ್ದಿಸುದೀಪ್ ನಟನೆಯ 'ಮ್ಯಾಕ್ಸ್' ನಲ್ಲಿ 'ಮಾಣಿಕ್ಯ' ನಟಿ ವರಲಕ್ಷ್ಮಿ ಶರತ್ಕುಮಾರ್?
ಕಿಚ್ಚ ಸುದೀಪ್ ಪ್ರಸ್ತುತ ವಿಜಯ್ ಕಾರ್ತಿಕೇಯನ್ ಚೊಚ್ಚಲ ನಿರ್ದೇಶನದ ಮ್ಯಾಕ್ಸ್ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಚಿತ್ರದಲ್ಲಿ ಸಂಯುಕ್ತ ಹೊರ್ನಾಡ್, ಸುಕೃತಾ ವಾಗ್ಲೆ, ಮತ್ತು ಅನಿರುದ್ಧ್ ಭಟ್ ಸೇರಿದಂತೆ ಹಲವು ಕಲಾವಿದರ ಬಗ್ಗೆ ಮಾಹಿತಿ ದೊರೆತಿದೆ.