Varamahalakshmi festival
'ಜಿಲ್ಲಾಧಿಕಾರಿ' ಚಿತ್ರಕ್ಕಾಗಿ ಮತ್ತೆ ಒಂದಾದ ನಟ ಆದಿತ್ಯ, ಓಂ ಪ್ರಕಾಶ್ ರಾವ್; ನಾಯಕಿಯಾಗಿ ರೂಪಾ ಸಿದ್ದಗಂಗಾ ಪದಾರ್ಪಣೆ!
ಸೆಪ್ಟೆಂಬರ್‌ನಲ್ಲಿ ಚಿತ್ರೀಕರಣ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ಚಿತ್ರತಂಡವು ಈ ಚಿತ್ರದ ಕುರಿತಾದ ಹೆಚ್ಚಿನ ವಿವರಗಳನ್ನು ಮುಂಬರುವ ದಿನಗಳಲ್ಲಿ ಬಹಿರಂಗಪಡಿಸುವ ನಿರೀಕ್ಷೆಯಿದೆ.

ಈ ವರ್ಷ ವರಮಹಾಲಕ್ಷ್ಮಿ ಹಬ್ಬ ಯಾವ ದಿನ ಆಚರಣೆ: ಆಗಸ್ಟ್ 21 ಅಥವಾ 28?
ಈ ವರ್ಷ ದಿನಾಂಕದ ಬಗ್ಗೆ ಗೊಂದಲ ಏಕೆ ಉಂಟಾಗಿದೆ? ಹಾಗಾದರೆ ಯಾವ ದಿನ ಆಚರಿಸಬೇಕು ಎಂಬ ಬಗ್ಗೆ ತಿಳಿದುಕೊಳ್ಳೋಣ.

ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ: ಮಳೆಯ ನಡುವೆ ಖರೀದಿ ಭರಾಟೆ ಜೋರು
ದೇವಸ್ಥಾನಗಳಲ್ಲಿ ವಿಶೇಷವಾಗಿ ದೇವಿಯ ಮಂದಿರಗಳಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ, ಲಲಿತಾ ಸಹಸ್ರನಾಮ, ಭಜನೆ, ಕುಂಕುಮಾರ್ಚನೆಗಳು ನೆರವೇರುತ್ತಿವೆ.

ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ: ಮಳೆಯ ಅಬ್ಬರದ ನಡುವೆ ತಗ್ಗದ ಜನರ ಉತ್ಸಾಹ
ನಾಡಿನೆಲ್ಲೆಡೆ ಇಂದು ಶ್ರಾವಣ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ರಾಜ್ಯಾದ್ಯಂತ ವಿಪರೀತ ಮಳೆ, ಹಲವೆಡೆ ಜಲ ಪ್ರಳಯ, ಪ್ರಾಣಹಾನಿ, ಆಸ್ತಿಪಾಸ್ತಿ ನಷ್ಟ, ತೊಂದರೆಗಳು ಸಂಭವಿಸುತ್ತಿವೆ.

ವರಮಹಾಲಕ್ಷ್ಮಿ ಹಬ್ಬದ ವೈಶಿಷ್ಟ್ಯ, ವ್ರತದ ಮಹತ್ವ, ಆಚರಣೆ
ನಮ್ಮ ಹಿಂದೂ ಸಂಪ್ರದಾಯದಲ್ಲಿ ಪ್ರತೀ ಹಬ್ಬವೂ ಒಂದು ನಿರ್ದಿಷ್ಟ ಮಾಸದ ನಕ್ಷತ್ರ ಅಥವಾ ತಿಥಿಯಂದು ಆಚರಿಸಿದರೆ ಕೆಲವು ಹಬ್ಬಗಳು ನಿರ್ದಿಷ್ಟ ದಿನಗಳಲ್ಲಿಯೇ ಆಚರಿಸುವ ರೂಢಿಯಲ್ಲಿದೆ, ಶ್ರಾವಣ ಮಾಸದ ನಾಗರಪಂಚಮಿ ಹಬ್ಬವಾದ ನಂತರ ಪೌರ್ಣಮಿಗಿಂತ ಮುಂಚೆ ಬರುವ ಶುಕ್ರವಾರದಂದು ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಲಾಗುತ್ತದೆ.

ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬ ಸಂಭ್ರಮ ಸಡಗರದಿಂದ ಆಚರಣೆ
ನಾಡಿನಾದ್ಯಂತ ಶುಕ್ರವಾರ ವರ ಮಹಾಲಕ್ಷ್ಮಿ ಹಬ್ಬ ಸಂಭ್ರಮ. ಹೆಣ್ಣು ಮಕ್ಕಳು ಲಗುಬಗೆಯಿಂದ ಬೆಳಗ್ಗೆಯೇ ಎದ್ದು ಮನೆಯನ್ನೆಲ್ಲಾ ಸ್ವಚ್ಛಗೊಳಿಸಿ, ಮನೆ ಮುಂಗೆ ರಂಗೋಲಿ, ತೋರಣ ಹಾಕಿ ಹೊಸ ಬಟ್ಟೆ, ಆಭರಣ ತೊಟ್ಟು ದೇವಿಯ ಪೂಜೆಗೆ ಸಿದ್ಧರಾಗಿದ್ದಾರೆ.

ವರಮಹಾಲಕ್ಷ್ಮಿ ಹಬ್ಬಕ್ಕೆ ದುನಿಯಾ ವಿಜಯ್ ನಟನೆಯ 'ಸಲಗ' ಸಿನಿಮಾ ರಿಲೀಸ್
ವರಮಹಾಲಕ್ಷ್ಮಿ ಹಬ್ಬಕ್ಕೆ ವಿಜಿ ಅಭಿಮಾನಿಗಳಿಗೆ ಸಂತೋಷದ ಸುದ್ದಿಯೊಂದನ್ನು ಅನೌನ್ಸ್ ಮಾಡಲಾಗಿದೆ. ದುನಿಯಾ ವಿಜಯ್ ನಟನೆಯ 'ಸಲಗ' ಸಿನಿಮಾ ಇದೇ ಅಗಸ್ಟ್ 20ರಂದು ರಿಲೀಸ್ ಆಗುತ್ತಿದೆ.

ವರಮಹಾಲಕ್ಷ್ಮೀ ಹಬ್ಬ: ನಾಡಿನ ಜನತೆಗೆ ಮುಖ್ಯಮಂತ್ರಿ ಶುಭಾಶಯ
ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಈ ಹಬ್ಬವು ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ.

ನಾಳೆ ವರ ಮಹಾಲಕ್ಷ್ಮೀ ಹಬ್ಬ: 'ಕೊರೋನಾ' ನಡುವೆ ವ್ಯಾಪಾರ ಭರಾಟೆಯಲ್ಲಿ ಬೆಂಗಳೂರಿಗರು!
ಶ್ರಾವಣ ಮಾಸದಲ್ಲಿ ಬರುವ ವರ ಮಹಾಲಕ್ಷ್ಮೀ ಹಬ್ಬ ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಭಾಗದವರಿಗೆ ಅತ್ಯಂತ ಸಂಭ್ರಮ-ಸಡಗರ ವಿಜೃಂಭಣೆಯಿಂದ ಆಚರಿಸುವ ಹಬ್ಬ.

