ರಾಜ್ಯಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ: ಮನೆ-ಮನಗಳಲ್ಲಿ ಭಕ್ತಿಯ ಪೂಜೆ, ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ, ಸೇವೆ
ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಹಬ್ಬಗಳ ಸಾಲು...ಸಾಲು ಆರಂಭ. ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ಹಬ್ಬವನ್ನು ಬೆಳಗ್ಗೆಯಿಂದಲೇ ನಾಡಿನ ಜನತೆ ಭಕ್ತಿ, ಭಾವ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ.