Varanasi

ವಾರಾಣಸಿಯಲ್ಲಿ 614 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ!
ಪ್ರಧಾನಿ ನರೇಂದ್ರ ಮೋದಿ ತಾವು ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರಕ್ಕೆ ದೀಪಾವಳಿಗೂ ಮುನ್ನ ಭರ್ಜರಿ ಉಡುಗೊರೆ ನೀಡಿದ್ದಾರೆ.

ಕೊರೋನಾ ತಡೆಗೆ ವಾರಾಣಸಿ ತೆಗೆದುಕೊಂಡ ಕ್ರಮ, ಜನಭಾಗಿತ್ವಕ್ಕೆ ಪ್ರಧಾನಿ ಮೋದಿ ಶ್ಲಾಘನೆ
ಕೊರೋನಾ ತಡೆಗೆ ವಾರಾಣಸಿ ಕೈಗೊಂಡ ಕ್ರಮಗಳು, ಜನಭಾಗಿತ್ವ, ಎನ್ ಜಿಒ ಗಳ ಸಹಕಾರವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಟಿಕ್ ಟಾಕ್ ತಂದ ಆಪತ್ತು; ವಿಡಿಯೋ ಚಿತ್ರೀಕರಣ ವೇಳೆ ನೀರಿನಲ್ಲಿ ಮುಳುಗಿ 5 ಬಾಲಕರ ಸಾವು!
ಖ್ಯಾತ ಸಾಮಾಜಿಕ ಜಾಲತಾಣ ಟಿಕ್ ಟಾಕ್ ಗಾಗಿ ವಿಡಿಯೋ ಮಾಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಐದು ಬಾಲಕರು ಸಾವನ್ನಪ್ಪಿರುವ ಘಟನೆ ವಾರಣಾಸಿಯಲ್ಲಿ ನಡೆದಿದೆ.

ವಿಧಿಯ ಕೈವಾಡ! 1600 ಕಿಮೀ ದೂರದಿಂದ ಕಾಲ್ನಡಿಗೆಯಲ್ಲಿ ಬಂದ ಮಗನನ್ನು ಮನೆಗೆ ಸೇರಿಸದ ತಾಯಿ
ಕಾಲವು ಮಾನವ ಸಂಬಂಧಗಳ ಪರೀಕ್ಷೆಗೆ ನಿಲ್ಲುತ್ತದೆ ಎಂದು ಹಿರಿಯರು ಹೇಳುವುದು ಇದಕ್ಕೇ ಇರಬೇಕು. ಮಗನೊಬ್ಬ ತನ್ನ ತಾಯಿಯನ್ನು ಕಾಣುವ ಸಲುವಾಗಿ ಲಾಕ್ ಡೌನ್ ಆತಂಕದ ನಡುವೆ ಕೂಡ ದೂರದ ಮುಂಬೈನಿಂದ ವಾರಣಾಸಿಗೆ ಬರೋಬ್ಬರಿ 1600 ಕಿ.ಮೀ ದೂರ ಕ್ರಮಿಸಿ ಬಂದರೂ ಆತನಿಗೆ ನಿರಾಶೆ ಕಾದಿತ್ತು. ದೂರದಿಂದ ಬಂದ ಮಗನನ್ನು ತಾಯಿ ಪ್ರೀತಿಯಿಂದ ಅಪ್ಪಿ ಬರಮಾಡಿಕೊಳ್ಳುವ ಬದಲು ಆಕೆವನನ್ನು

ಮಹಾಭಾರತ ಯುದ್ಧ ಗೆಲ್ಲಲು 18 ದಿನ, ಕೊರೋನಾ ಗೆಲ್ಲಲು 21 ದಿನ: ಪ್ರಧಾನಿ ಮೋದಿ
ಮಹಾಮಾರಿ ಕೊರೋನಾ ವೈರಸ್ ದೇಶವನ್ನು ಬೆಂಬಿಡದಂತೆ ಕಾಡುತ್ತಿದ್ದು ಇದರ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಕಾಲ ದೇಶವನ್ನೇ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದ್ದರು.

ಸಿಎಎ, ಕಲಂ 370 ರದ್ದು ನಿರ್ಧಾರದಲ್ಲಿ ನಮ್ಮ ಸರ್ಕಾರ ಅಚಲವಾಗಿದೆ: ಪ್ರಧಾನಿ ಮೋದಿ
ರಾಷ್ಟ್ರೀಯ ಹಿತದೃಷ್ಟಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಪಪಡಿಸಿದ್ದಾರೆ.

ವಾರಾಣಸಿ: ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪುತ್ಹಳಿ ಅನಾವರಣಗೊಳಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರ ಸ್ವಕ್ಷೇತ್ರ ವಾರಾಣಸಿಯಲ್ಲಿಂದು 63 ಅಡಿ ಎತ್ತರದ ಮಾಜಿ ಭಾರತೀಯ ಜನ ಸಂಘ ನಾಯಕ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುತ್ಹಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು.

ಮತ್ತೊಂದು ಹನಿಟ್ರ್ಯಾಪ್: ಹೆಣ್ಣಿನ ಆಸೆಗೆ ಬಲಿಯಾಗಿ ಪಾಕ್ ಗೆ ಮಾಹಿತಿ ನೀಡುತ್ತಿದ್ದ ಐಎಸ್ಐ ಏಜೆಂಟ್ ಬಂಧನ
ಉತ್ತರ ಪ್ರದೇಶದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿರುವ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐಗೆ ಮಾಹಿತಿ ನೀಡುತ್ತಿದ್ದ ಏಜೆಂಟ್ ನನ್ನು ಬಂಧಿಸಿದೆ.

ವಾರಣಾಸಿ ಕಾಶಿ ವಿಶ್ವನಾಥ್ ದೇಗುಲ ಪ್ರವೇಶಿಸುವ ಭಕ್ತರಿಗೆ ವಸ್ತ್ರಸಂಹಿತೆ: ಸದ್ಯದಲ್ಲಿಯೇ ಜಾರಿ
ಉತ್ತರ ಪ್ರದೇಶದ ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಹೋಗುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿಗೆ ತರಲಾಗುತ್ತಿದೆ.

