Varanasi

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ! Video
ಉತ್ತರ ಪ್ರದೇಶದ ವಾರಣಾಸಿಯ ನಮೋ ಘಾಟ್‌ನಲ್ಲಿ ನಡೆಯುತ್ತಿದ್ದ ಕಾಶಿ ತಮಿಳು ಸಂಗಮ್ 4.0 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತಾ ವ್ಯವಸ್ಥೆಯನ್ನು ಭೇದಿಸಿ, ವ್ಯಕ್ತಿಯೊಬ್ಬ ವೇದಿಕೆಯತ್ತ ಸಾಗಿದ್ದ..

ರಾಜಮೌಳಿ ನಿರ್ದೇಶನದ 'ವಾರಣಾಸಿ' ಸಿನಿಮಾದಲ್ಲಿ ಕಿಚ್ಚ ಸುದೀಪ್ ಹನುಮಂತನ ಪಾತ್ರ?
ರಾಜಮೌಳಿ ಅವರ 'ಈಗ’ ಮತ್ತು ‘ಬಾಹುಬಲಿ’ ಸಿನಿಮಾದಲ್ಲಿ ಸುದೀಪ್ ನಟಿಸಿದ್ದಾರೆ. ಇದೀಗ ರೂ.1,300 ಕೋಟಿ ವೆಚ್ಚದಲ್ಲಿ ತಯಾರಾಗುತ್ತಿರುವ ಹೊಸ ಸಿನಿಮಾದಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸುವಂತೆ ಆಫರ್ ನೀಡಿದ್ದಾರೆ ಎನ್ನಲಾಗಿದೆ.

Varanasi ಟೈಟಲ್ ಲಾಂಚ್ ವೇಳೆ ಯಡವಟ್ಟು: ಆಂಜನೇಯನ ಬಗ್ಗೆ SS Rajamouli ಹೇಳಿಕೆಗೆ ಆಕ್ರೋಶ; FIR ದಾಖಲು, Video!
'ಬಾಹುಬಲಿ' ಮತ್ತು 'RRR' ನಂತಹ ಬ್ಲಾಕ್‌ಬಸ್ಟರ್ ಚಿತ್ರಗಳ ಮೂಲಕ ಜಗತ್ತೆ ಭಾರತದತ್ತ ತಿರುಗುವಂತೆ ಮಾಡಿದ್ದ ನಿರ್ದೇಶಕ ಎಸ್.ಎಸ್. ರಾಜಮೌಳಿ ತಮ್ಮ ಹೊಸ ಚಿತ್ರ 'ವಾರಣಾಸಿ' ಟೈಟಲ್ ಲಾಂಚ್ ಸಮಾರಂಭದಲ್ಲಿ ಅವರು ನೀಡಿದ ಹೇಳಿಕೆಯಿಂದಾಗಿ ಅವರು ವಿವಾದಕ್ಕೆ ಸಿಲುಕಿದ್ದಾರೆ.

'ಶ್ರೀರಾಮನನ್ನು ಎಂದಿಗೂ ಇಷ್ಟಪಟ್ಟಿಲ್ಲ': Varanasi ಟೈಟಲ್ ಘೋಷಣೆ ಬೆನ್ನಲ್ಲೇ ರಾಜಮೌಳಿ ಟ್ವೀಟ್ ವೈರಲ್!
ಭಾರತದ ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ ಮತ್ತು ಮಹೇಶ್ ಬಾಬು ಕಾಂಬಿನೇಷನ್ ಚಿತ್ರದ ಟೈಟಲ್ ಬಿಡುಗಡೆಯಾಗಿದೆ.

ರಾಜಮೌಳಿ-ಮಹೇಶ್ ಬಾಬು ಕಾಂಬಿನೇಷನ್ ನ ಹೊಸ ಚಿತ್ರದ 'ಟೈಟಲ್' ಅನಾವರಣ! Video
ಬೃಹತ್ ಎಲ್ ಇಡಿ ಪರದೆಯಲ್ಲಿ ಬೃಹತ್ ಜನಸ್ತೋಮದ ನಡುವೆ ಸಿನಿಮಾದ ಟೈಟಲ್ ಹಾಗೂ ಮಹೇಶ್ ಬಾಬು ಅವರ ಫಸ್ಟ್ ಲುಕ್ ಅನಾವರಣಗೊಂಡಿದೆ.

ಉತ್ತರ ಪ್ರದೇಶ: ಅನುಮತಿಯಿಲ್ಲದೆ 'I love Muhammad' ಜಾಥಾ, ಮುಸ್ಲಿಂ ಧರ್ಮಗುರು ಸೇರಿದಂತೆ 8 ಮಂದಿಯ ಬಂಧನ
ವಾರಣಾಸಿ ಪೊಲೀಸರು ನಗರದ ಅನೇಕ ಸೂಕ್ಷ್ಮ ಪ್ರದೇಶಗಳಲ್ಲಿ ಜಾಥಾ ಮತ್ತು ಪೋಸ್ಟರ್‌ಗಳನ್ನು ಗುರಿಯಾಗಿಸಿಕೊಂಡು ‘ಐ ಲವ್ ಮುಹಮ್ಮದ್’ ಪ್ರಕರಣದಲ್ಲಿ ಸಿಲುಕಿಸುತ್ತಿದ್ದಾರೆ.

ವಾರಣಾಸಿ: ಪಾರ್ಕಿಂಗ್ ವಿಚಾರಕ್ಕೆ ಜಗಳ; ಶಿಕ್ಷಕನ ಕೊಲೆಯಲ್ಲಿ ಅಂತ್ಯ!
ಮೂವರು ವ್ಯಕ್ತಿಗಳು ಶಿಕ್ಷಕನನ್ನು ಹೊಡೆದು ಕೊಂದಿದ್ದು, ಎಲ್ಲಾ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

Watch | ಇದೇ ಮೊದಲು: ರೈಲ್ವೆ ಹಳಿ ನಡುವೆ ಸೋಲಾರ್ ಪ್ಯಾನಲ್ ಅಳವಡಿಕೆ

'ಆಪರೇಷನ್ ಸಿಂಧೂರ್' ಸಮಯದಲ್ಲಿ ಭಾರತ ತನ್ನ ರುದ್ರ ರೂಪ ತೋರಿಸಿದೆ, ವಿರೋಧ ಪಕ್ಷಗಳು ಮಾತ್ರ ಸಹಿಸಿಕೊಳ್ಳಲಿಲ್ಲ: ಪ್ರಧಾನಿ ಮೋದಿ
ನಮ್ಮ ದೇಶದ ಹೆಣ್ಣುಮಕ್ಕಳ ಸಿಂದೂರ ಅಳಿಸಿಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳುವ ನನ್ನ ಭರವಸೆಯನ್ನು ಮಹಾದೇವನ ಆಶೀರ್ವಾದದಿಂದ ಈಡೇರಿಸಲಾಯಿತು. ನಾನು ಕಾರ್ಯಾಚರಣೆಯ ಯಶಸ್ಸನ್ನು ಮಹಾದೇವನ ಪಾದಗಳಿಗೆ ಅರ್ಪಿಸುತ್ತೇನೆ ಎಂದರು.

