Varanasi

ಪ್ರಧಾನಿ ಮೋದಿಯತ್ತ ಪುಷ್ಪವೃಷ್ಟಿ ಮಾಡಿದ ರಾಮಜನ್ಮಭೂಮಿ ವಿವಾದದ ಪ್ರಮುಖ ಅರ್ಜಿದಾರ ಇಕ್ಬಾಲ್ ಅನ್ಸಾರಿ
ದೇಶ

ಪ್ರಧಾನಿ ಮೋದಿಯತ್ತ ಪುಷ್ಪವೃಷ್ಟಿ ಮಾಡಿದ ರಾಮಜನ್ಮಭೂಮಿ ವಿವಾದದ ಪ್ರಮುಖ ಅರ್ಜಿದಾರ ಇಕ್ಬಾಲ್ ಅನ್ಸಾರಿ

ಪ್ರಧಾನಿ ನರೇಂದ್ರ ಮೋದಿ ಅವರ ಅಯೋಧ್ಯಾ ರೋಡ್ ಶೋ ವೇಳೆ ಅಚ್ಚರಿ ಘಟನೆಯೊಂದು ನಡೆದಿದ್ದು, ಈ ಹಿಂದೆ ಬಾಬರಿ ಮಸೀದಿ ಪರ ಕೋರ್ಟ್ ನಲ್ಲಿ ಅರ್ಜಿ ಹಾಕಿದ್ದ ಇಕ್ಬಾಲ್ ಅನ್ಸಾರಿ ಇದೀಗ ಪ್ರಧಾನಿ ಮೋದಿ ಮೇಲೆ ಪುಷ್ಪವೃಷ್ಟಿ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಅಯೋಧ್ಯೆ ರೈಲ್ವೆ ಜಂಕ್ಷನ್ ಗೆ ಅಯೋಧ್ಯಾ ಧಾಮ ಎಂದು ಮರುನಾಮಕರಣ
ದೇಶ

ಅಯೋಧ್ಯೆ ರೈಲ್ವೆ ಜಂಕ್ಷನ್ ಗೆ ಅಯೋಧ್ಯಾ ಧಾಮ ಎಂದು ಮರುನಾಮಕರಣ

ಉತ್ತರ ಪ್ರದೇಶದ ಅಯೋಧ್ಯೆ ರೈಲ್ವೆ ಜಂಕ್ಷನ್ ಅನ್ನು ಅಯೋಧ್ಯಾ ಧಾಮ್ ಜಂಕ್ಷನ್ ಎಂದು ಮರುನಾಮಕರಣ ಮಾಡಲಾಗಿದೆ.

ಜ್ಞಾನವಾಪಿ ಮಸೀದಿ ಪ್ರಕರಣ: ಹಿಂದೂ ಪರ ಅರ್ಜಿ ವಿಚಾರಣೆಗೆ ಅಲಹಾಬಾದ್‌ ಹೈಕೋರ್ಟ್‌ ಅಸ್ತು, ಮುಸ್ಲಿಮರ 5 ಅರ್ಜಿ ವಜಾ
ದೇಶ

ಜ್ಞಾನವಾಪಿ ಮಸೀದಿ ಪ್ರಕರಣ: ಹಿಂದೂ ಪರ ಅರ್ಜಿ ವಿಚಾರಣೆಗೆ ಅಲಹಾಬಾದ್‌ ಹೈಕೋರ್ಟ್‌ ಅಸ್ತು, ಮುಸ್ಲಿಮರ 5 ಅರ್ಜಿ ವಜಾ

ವಾರಾಣಸಿಯ ಜ್ಞಾನವಾಪಿ ಮಸೀದಿ (Gyanvapi Masjid) ಇರುವ ಜಾಗದಲ್ಲಿ ಹಿಂದೂ ಪೂಜಾಮಂದಿರವನ್ನು ಮರುಸ್ಥಾಪಿಸಲು ಕೋರಿರುವ ಅರ್ಜಿಯ ವಿಚಾರಣೆಗೆ ಅಲಹಾಬಾದ್‌ ಹೈಕೋರ್ಟ್ (Allahabad High court) ಅಸ್ತು ಎಂದಿದ್ದು, ಈ ಅರ್ಜಿಯ ವಿಚಾರಣೆಯನ್ನು ವಿರೋಧಿಸಿ ಸಲ್ಲಿಸಲಾಗಿದ್ದ ಮುಸ್ಲಿಮರ ಐದು ಅರ್ಜಿಗಳನ್ನು ವಜಾ ಮಾಡಿದೆ.

Gyanvapi Survey: ASI ನಿಂದ ಮಸೀದಿ ಸರ್ವೆ ವರದಿ ಸಲ್ಲಿಕೆ, ಹಿಂದೂಪರ ವಕೀಲರಿಂದ ತಕರಾರು
ದೇಶ

Gyanvapi Survey: ASI ನಿಂದ ಮಸೀದಿ ಸರ್ವೆ ವರದಿ ಸಲ್ಲಿಕೆ, ಹಿಂದೂಪರ ವಕೀಲರಿಂದ ತಕರಾರು

ಜ್ಞಾನವಾಪಿ ಮಸೀದಿ ಸಮೀಕ್ಷೆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ಭಾರತೀಯ ಪುರಾತತ್ವ ಇಲಾಖೆ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದೆ ಎಂದು ಹಿಂದೂಪರ ವಕೀಲರು ಆರೋಪಿಸಿದ್ದಾರೆ.

Gyanvapi Survey: ನ್ಯಾಯಾಲಯಕ್ಕೆ ಮಸೀದಿ ಸರ್ವೆ ವರದಿ ಸಲ್ಲಿಸಿದ ಪುರಾತತ್ವ ಇಲಾಖೆ
ದೇಶ

Gyanvapi Survey: ನ್ಯಾಯಾಲಯಕ್ಕೆ ಮಸೀದಿ ಸರ್ವೆ ವರದಿ ಸಲ್ಲಿಸಿದ ಪುರಾತತ್ವ ಇಲಾಖೆ

ವಾರಾಣಸಿಯ ವಿವಾದಿತ ಜ್ಞಾನವಾಪಿ ಮಸೀದಿ ಸಮೀಕ್ಷೆ (Gyanvapi Mosque Survey) ವರದಿಯನ್ನು ಉತ್ತರ ಪ್ರದೇಶದ ವಾರಾಣಸಿಯ ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಸಲ್ಲಿಸಲಾಗಿದೆ.

ವಾರಣಾಸಿ: ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಮೋದಿ ಬೆಂಗಾವಲು ಪಡೆ- ವಿಡಿಯೋ
ದೇಶ

ವಾರಣಾಸಿ: ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಮೋದಿ ಬೆಂಗಾವಲು ಪಡೆ- ವಿಡಿಯೋ

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆ ಭಾನುವಾರ ಆಂಬ್ಯುಲೆನ್ಸ್ ಗೆ ದಾರಿ ಮಾಡಿಕೊಟ್ಟಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪ್ರಧಾನಿ ಮೋದಿ ಕ್ಷೇತ್ರ ವಾರಣಾಸಿಯಿಂದ ಲೋಕಸಭೆ ಚುನಾವಣಾ ಪ್ರಚಾರಕ್ಕೆ ನಿತೀಶ್ ಕುಮಾರ್ ಚಾಲನೆ
ದೇಶ

ಪ್ರಧಾನಿ ಮೋದಿ ಕ್ಷೇತ್ರ ವಾರಣಾಸಿಯಿಂದ ಲೋಕಸಭೆ ಚುನಾವಣಾ ಪ್ರಚಾರಕ್ಕೆ ನಿತೀಶ್ ಕುಮಾರ್ ಚಾಲನೆ

ಬಿಹಾರ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್‌ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಜನಬೆಂಬಲ ಪಡೆಯಲು...

ವಾರಾಣಸಿ: ಐಐಟಿ- ಬನಾರಸ್ ಹಿಂದೂ ವಿವಿ ವಿದ್ಯಾರ್ಥಿನಿಗೆ ಮುತ್ತಿಟ್ಟು ಕಿರುಕುಳ; ವಿವಸ್ತ್ರಗೊಳಿಸಿ ವಿಡಿಯೋ ಶೂಟ್!
ದೇಶ

ವಾರಾಣಸಿ: ಐಐಟಿ- ಬನಾರಸ್ ಹಿಂದೂ ವಿವಿ ವಿದ್ಯಾರ್ಥಿನಿಗೆ ಮುತ್ತಿಟ್ಟು ಕಿರುಕುಳ; ವಿವಸ್ತ್ರಗೊಳಿಸಿ ವಿಡಿಯೋ ಶೂಟ್!

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ - ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ (ಐಐಟಿ-ಬಿಎಚ್‌ಯು) ವಿದ್ಯಾರ್ಥಿನಿಯನ್ನು ಬುಧವಾರ ರಾತ್ರಿ ಕ್ಯಾಂಪಸ್‌ನೊಳಗೆ ಮೂವರು ಅಪರಿಚಿತ ವ್ಯಕ್ತಿಗಳು ಬಲವಂತವಾಗಿ ಚುಂಬಿಸಿದ್ದಾರೆ ಮತ್ತು ವಿವಸ್ತ್ರಗೊಳಿಸಿದ್ದಾರೆ.

ಬಾಂಬ್ ಬೆದರಿಕೆ: ಆಕಾಶ ವಿಮಾನ ತುರ್ತು ಭೂಸ್ಪರ್ಶ
ದೇಶ

ಬಾಂಬ್ ಬೆದರಿಕೆ: ಆಕಾಶ ವಿಮಾನ ತುರ್ತು ಭೂಸ್ಪರ್ಶ

ದೇಶದ ವಾಣಿಜ್ಯ ರಾಜಧಾನಿ ಮುಂಬೈನಿಂದ ವಾರಣಾಸಿಗೆ ಹೊರಟಿದ್ದ ಆಕಾಶ ಏರ್‌ಲೈನ್ಸ್ ವಿಮಾನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮೂಲಕ ಬಾಂಬ್ ಬೆದರಿಕೆ ಬಂದ ಕಾರಣ ವಾರಣಾಸಿ ವಿಮಾನ ನಿಲ್ದಾಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದ ಘಟನೆ ನಡೆದಿದೆ.