Varanasi

ಟೊಮೆಟೊ ಕಾಯಲು ಬೌನ್ಸರ್ ನೇಮಿಸಿದ ವ್ಯಾಪಾರಿ! ಬಿಜೆಪಿ ಜೆಡ್ ಪ್ಲಸ್' ಭದ್ರತೆ ನೀಡಬೇಕು ಎಂದ ಅಖಿಲೇಶ್ ಯಾದವ್
ದೇಶಾದ್ಯಂತ ಟೊಮೊಟೊ ಬೆಲೆ ಗಗನಕ್ಕೇರಿದ್ದು, ಸೇಬಿಗಿಂತ ಬೆಲೆ ಹೆಚ್ಚಾಗಿರುವಂತೆಯೇ ಅವುಗಳನ್ನು ಗ್ರಾಹಕರು ದೋಚದಂತೆ ಜೋಪಾನವಾಗಿ ಕಾಪಾಡುವ ನಿಟ್ಟಿನಲ್ಲಿ ವಾರಣಾಸಿಯ ಲಂಕಾ ಪ್ರದೇಶದ ತರಕಾರಿ ಮಾರಾಟಗಾರರೊಬ್ಬರು ಇಬ್ಬರು ಬೌನ್ಸರ್ ಗಳನ್ನು ನಿಯೋಜಿಸಿದ್ದಾರೆ.

ವಾರಣಾಸಿ: ಭಿಕ್ಷುಕರನ್ನು ಉದ್ಯಮಿಗಳಾಗಿ ಪರಿವರ್ತಿಸಲು ನೆರವಾಗುತ್ತಿರುವ ಪತ್ರಕರ್ತ ಚಂದ್ರ ಮಿಶ್ರಾ!
ಪತ್ರಕರ್ತ- ಸಮಾಜ ಸೇವಕ ಚಂದ್ರಮಿಶ್ರಾ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಭಿಕ್ಷಕರನ್ನು ಉದ್ಯಮಿಗಳಾಗಿ ಪರಿವರ್ತಿಸಲು ನೆರವಾಗುವ ಮೂಲಕ ಅವರಿಗೊಂದು ಸ್ವಾಭಿಮಾನದ ಬದುಕನ್ನು ಕಲ್ಪಿಸಿಕೊಡುತ್ತಿದ್ದಾರೆ.

ಅವಧೇಶ್ ರಾಯ್ ಹತ್ಯೆ ಪ್ರಕರಣ: ಮುಖ್ತಾರ್ ಅನ್ಸಾರಿ ತಪ್ಪಿತಸ್ಥ: ವಾರಾಣಸಿ ಕೋರ್ಟ್ ಮಹತ್ವದ ತೀರ್ಪು
ಅವಧೇಶ್ ರಾಯ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮುಖ್ತಾರ್ ಅನ್ಸಾರಿ ತಪ್ಪಿತಸ್ಥ ಎಂದು ವಾರಾಣಸಿ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ.

ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್‌ಶೋ; ವಾರಣಾಸಿಯಲ್ಲಿ 'ಪಿಂಡ ದಾನ' ವಿಧಿ ನೆರವೇರಿಸಿದ ಕುಟುಂಬ ಸದಸ್ಯರು
ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪಂಕಜ್ ಮೋದಿ ಮತ್ತು ಇತರ ಕುಟುಂಬ ಸದಸ್ಯರು ದಶಾಶ್ವಮೇಧ ಘಾಟ್‌ನಲ್ಲಿ ತಮ್ಮ ದಿವಂಗತ ತಾಯಿ ಹೀರಾಬೆನ್ ಮತ್ತು ತಂದೆ ದಾಮೋದರ್ ದಾಸ್ ಮೋದಿ ಅವರ 'ಪಿಂಡ ದಾನ' ವಿಧಿಗಳನ್ನು ನೆರವೇರಿಸಿದರು.

ಬಿಹಾರ ಸಚಿವ ತೇಜ್ ಪ್ರತಾಪ್ ಲಗೇಜ್ ಹೊರ ಹಾಕಿದ ವಾರಣಾಸಿ ಹೋಟೆಲ್ ವಿರುದ್ಧ ದೂರು
ವಾರಣಾಸಿಯ ಹೋಟೆಲ್ ಆಡಳಿತ ಮಂಡಳಿ ಬಿಹಾರ ಸಚಿವ ತೇಜ್ ಪ್ರತಾಪ್ ಯಾದವ್ ಅವರು ದೇವರ ದರ್ಶನಕ್ಕೆ ತೆರಳಿದ್ದ ವೇಳೆ, ಅವರ ಅನುಪಸ್ಥಿತಿಯಲ್ಲಿ ಅವರ ಕೊಠಡಿಯಿಂದ ಲಗೇಜ್ ತೆಗೆಯಲಾಗಿದೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ.

ವಾರಣಾಸಿಯಲ್ಲಿ ಭೋಜ್ ಪುರಿ ನಟಿ ಆಕಾಂಕ್ಷಾ ದುಬೆ ಅನುಮಾನಾಸ್ಪದ ಸಾವು!
ಖ್ಯಾತ ಭೋಜ್ ಪುರಿ ನಟಿ ಆಕಾಂಕ್ಷಾ ದುಬೆ ಅವರು ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು, ವಾರಣಾಸಿ ಹೊಟೆಲ್ ನಲ್ಲಿ ಅವರ ಶವ ಪತ್ತೆಯಾಗಿದೆ.

ವಾರಣಾಸಿಗೆ 1,780 ಕೋಟಿ ರೂ. ಉಡುಗೊರೆ ನೀಡಿದ ಪ್ರಧಾನಿ ಮೋದಿ: 28 ಅಭಿವೃದ್ಧಿ ಯೋಜನೆಗಳ ಉದ್ಘಾಟನೆ!
ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಯ ಜನರಿಗೆ 1780 ಕೋಟಿ ಉಡುಗೊರೆ ನೀಡಿದ್ದು ಪ್ರಧಾನಿ ಮೋದಿ ಇಲ್ಲಿ 28 ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ.

ಮಾ. 24 ರಂದು ವಾರಣಾಸಿಯಲ್ಲಿ ದೇಶದ ಮೊದಲ ನಗರ ಸಾರಿಗೆ ರೋಪ್‌ವೇಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 24 ರಂದು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಲಿದ್ದು, 1,450 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಅಧಿಕಾರಿಗಳು ಗುರುವಾರ...

ರಾಹುಲ್ ಗಾಂಧಿ ವಿಮಾನಕ್ಕೆ ಲ್ಯಾಂಡಿಂಗ್‌ಗೆ ಅನುಮತಿ ನಿರಾಕರಣೆ: ಸುಳ್ಳು ಹೇಳಿಕೆ ನೀಡಿದ ಅಜಯ್ ರೈ ವಿರುದ್ಧ ಪ್ರಕರಣ
ಈ ವಾರದ ಆರಂಭದಲ್ಲಿ ರಾಹುಲ್ ಗಾಂಧಿ ಅವರ ವಿಮಾನವನ್ನು ಇಲ್ಲಿ ಇಳಿಸಲು ವಿಮಾನ ನಿಲ್ದಾಣದ ಅಧಿಕಾರಿಗಳು ಅನುಮತಿ ನಿರಾಕರಿಸಿದ್ದಾರೆ ಎಂದು ಸುಳ್ಳು ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಅಜಯ್ ರೈ ವಿರುದ್ಧ ಇಲ್ಲಿನ ಫುಲ್ಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

