Varanasi

ವಾರಣಾಸಿಯಲ್ಲಿ ರಾಹುಲ್ ವಿಮಾನ ಇಳಿಯಲು ಅವಕಾಶ ನಿರಾಕರಣೆ: ಕಾಂಗ್ರೆಸ್ ಆರೋಪ
ಸೋಮವಾರ ತಡರಾತ್ರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪ್ರಯಾಣಿಸುತ್ತಿದ್ದ ವಿಮಾನವನ್ನು ಲ್ಯಾಂಡ್ ಮಾಡಲು ವಾರಣಾಸಿಯ ವಿಮಾನ ನಿಲ್ದಾಣದ ಅಧಿಕಾರಿಗಳು ಅವಕಾಶ ನಿರಾಕರಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಸ್ಪಾ, ಜಿಮ್, ಶಬ್ದಮಾಲೀನ್ಯ ನಿಯಂತ್ರಕ ತಂತ್ರಜ್ಞಾನ: ವಿಶ್ವದ ಅತಿ ಉದ್ದದ ರಿವರ್ ಕ್ರೂಸ್ ನ ವಿಶೇಷತೆಗಳು!
ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ ಕ್ರೂಸ್ ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದು, ಈ ಕ್ರೂಸ್ ನ ವಿಶೇಷತೆಗಳು ಇಲ್ಲಿವೆ.

ಭಾರತವನ್ನು ಶಬ್ದಗಳಿಂದ ವರ್ಣಿಸಲು ಸಾಧ್ಯವಿಲ್ಲ, ಹೃದಯದಿಂದ ಅನುಭವಿಸಬೇಕು: ಪ್ರಧಾನಿ ನರೇಂದ್ರ ಮೋದಿ
ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿರುವ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ಭಾರತ ದೇಶವನ್ನು ಶಬ್ದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ, ಹೃದಯಾಂತರಾಳದಿಂದ ಅನುಭವಿಸಬಹುದಷ್ಟೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ವಾರಣಾಸಿಯಲ್ಲಿ ಟೆಂಟ್ ಸಿಟಿ ಉದ್ಘಾಟಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಾರಣಾಸಿಯಲ್ಲಿ ಟೆಂಟ್ ಸಿಟಿಯನ್ನು ಉದ್ಘಾಟಿಸಿದರು ಮತ್ತು 1,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹಲವಾರು ಒಳನಾಡು ಜಲಮಾರ್ಗ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ವಿಶ್ವದ ಅತಿ ಉದ್ದದ ರಿವರ್ ಕ್ರೂಸ್ ಗೆ ಪ್ರಧಾನಿ ಮೋದಿ ಚಾಲನೆ; ಪ್ರಯಾಣದ ವೆಚ್ಚ 20 ಲಕ್ಷ ರೂ!
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ ಕ್ರೂಸ್ ಎಂವಿ ಗಂಗಾ ವಿಲಾಸ್‌ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು.

3 ಡೆಕ್, 18 ಸೂಟ್: ಐಷಾರಾಮಿ ಕ್ರೂಸರ್ 'MV Ganga Vilas' ಕುರಿತು ತಿಳಿಯಬೇಕಾದ ಅಚ್ಚರಿಯ ಅಂಶಗಳು!
ಐಷಾರಾಮಿ ಕ್ರೂಸರ್ 'MV Ganga Vilas' ತನ್ನ ಮೊದಲ ಪಯಣಕ್ಕೆ ಸಕಲ ರೀತಿಯಲ್ಲೂ ಸಜ್ಜಾಗಿದ್ದು, ಜನವರಿ 13 ರಂದು ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಐಷಾರಾಮಿ ಕ್ರೂಸರ್ ಅನ್ನು ಉದ್ಘಾಟಿಸಲಿದ್ದಾರೆ.

ಜನವರಿ 13 ರಂದು ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ಕ್ರೂಸ್ ಗೆ ಪ್ರಧಾನಿ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 13 ರಂದು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ಕ್ರೂಸ್ 'ಗಂಗಾ ವಿಲಾಸ್'ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.

ಮಹಾತ್ಮ ಗಾಂಧಿ ಉದ್ಘಾಟಿಸಿದ ಈ ದೇವಾಲಯದಲ್ಲಿ ಅಖಂಡ ಭಾರತದ ನಕಾಶೆಯೇ ದೇವರು!
ಉತ್ತರ ಪ್ರದೇಶದ ಪವಿತ್ರ ಯಾತ್ರಾ ಸ್ಥಳ ವಾರಣಾಸಿಯಲ್ಲಿರುವ "ಭಾರತ್ ಮಾತಾ ಮಂದಿರ" ದಲ್ಲಿ 1947ರ ಸ್ವಾತಂತ್ರ ಪೂರ್ವದ ಅವಿಭಜಿತ ಭಾರತದ ನಕಾಶೆಯನ್ನು ಪೂಜಿಸಲಾಗುತ್ತಿದೆ!

ಜ್ಞಾನವಾಪಿ ಮಸೀದಿ ವಿವಾದ: ನವೆಂಬರ್ 14ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯ ಆವರಣದ(Gyanvapi mosque case)ಒಳಗೆ ಶಿವಲಿಂಗ ಪತ್ತೆಯಾದ ಹಿನ್ನೆಲೆಯಲ್ಲಿ ಆರಾಧನೆಗೆ ಅವಕಾಶ ನೀಡಬೇಕೆಂದು ಹಿಂದೂ ಸಂಘಟನೆಗಳು ಮಾಡಿರುವ ಮನವಿ ಹಿನ್ನಲೆಯಲ್ಲಿ ಎದ್ದಿರುವ ವಿವಾದ ಕುರಿತು ವಾರಣಾಸಿಯ ತ್ವರಿತ ನ್ಯಾಯಾಲಯ ಮಂಗಳವಾರ ನವೆಂಬರ್ 14ಕ್ಕೆ ವಿಚಾರಣೆಯನ್ನು ಮುಂದೂಡಿದೆ.

