ವಿಶೇಷಸೇನಾ ಸಮವಸ್ತ್ರ ರೀಸೈಕಲ್ ಮಾಡುವ ಮೂಲಕ ದೇಶಕ್ಕೆ ಗೌರವ ಸಮರ್ಪಣೆ: ಸಮವಸ್ತ್ರ ತ್ಯಾಜ್ಯ ಸೇರುವುದಕ್ಕೆ ತಡೆ
ಪಠಾಣ್ ಕೋಟ್ ದಾಳಿ ನಡೆದ ಸಂದರ್ಭ ಉಗ್ರರು ಭಾರತೀಯ ಸೈನಿಕರ ಸಮವಸ್ತ್ರ ಧರಿಸಿ ಬಂದಿದ್ದರು. ನಮ್ಮ ದೇಶದ ಸೈನಿಕರ ಸಮವಸ್ತ್ರ ದುರುಪಯೋಗ ಆಗುವುದನ್ನು ತಪ್ಪಿಸಲು ಸಮವಸ್ತ್ರವನ್ನು ರೀಸೈಕಲ್ ಮಾಡುವುದೇ ಅತ್ಯುತ್ತಮ ಮಾರ್ಗ.