ಸಿನಿಮಾ ಸುದ್ದಿಸಂಗೀತ ಮೂಲಕ ಪ್ರೀತಿ-ಪ್ರೇಮ: ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ರಘು ದೀಕ್ಷಿತ್ ವಾರಿಜಾಶ್ರೀ ವೇಣುಗೋಪಾಲ್
ಬಹುಭಾಷಾ ಜಾನಪದ ಸಂಗೀತಕ್ಕೆ ಹೆಸರುವಾಸಿಯಾದ, ಗ್ರ್ಯಾಮಿ-ನಾಮನಿರ್ದೇಶಿತ ಸಂಗೀತಗಾರ ಗಾಯಕ ರಘು ದೀಕ್ಷಿತ್ ಮತ್ತು ಕೊಳಲು ವಾದಕಿ, ಗಾಯಕಿ ವಾರಿಜಾಸ್ರೀ ವೇಣುಗೋಪಾಲ್ ಅವರು ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಲು ಉತ್ಸುಕರಾಗಿದ್ದಾರೆ.