ರಾಜ್ಯಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ಬಣಗುಡುತ್ತಿರುವ ರಸ್ತೆಗಳು, ವ್ಯಾಪಾರ- ವಹಿವಾಟು ಸ್ತಬ್ಧ!
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆ ಆರು ಗಂಟೆಯಿಂದಲೂ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದೆ.