ರಾಜ್ಯಚಿತ್ರದುರ್ಗ ಕೊಲೆ: ಮತ್ತೊಬ್ಬನ ಜೊತೆ ಸಂಬಂಧ; ಮದುವೆಗೆ ಒತ್ತಾಯಿಸಿದ ದಲಿತ ಗರ್ಭಿಣಿ ವಿದ್ಯಾರ್ಥಿನಿಯನ್ನು ಕೊಂದ ಪ್ರಿಯಕರ!
ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಚಿತ್ರದುರ್ಗದ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿ ವರ್ಷಿತಾ ಎಂಬಾಕೆಯನ್ನು ಕೊಂದು ಪೆಟ್ರೋಲ್ ಸುರಿದು ಸುಟ್ಟುಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.