ದೇಶವೈರಮುತ್ತುಗೆ ಡಾಕ್ಟರೇಟ್: ಹಿಂದೂಪರ ಸಂಘಟನೆಗಳ ವಿರೋಧ ಹಿನ್ನೆಲೆ ಚೆನ್ನೈ ಭೇಟಿ ರದ್ದುಗೊಳಿಸಿದ ರಾಜನಾಥ್ ಸಿಂಗ್
ಖ್ಯಾತ ತಮಿಳು ಸಾಹಿತಿ ವೈರಮುತ್ತು ಅವರಿಗೆ ಗೌರವ ಡಾಕ್ಟರೇಟ್ ನೀಡಲು ಖಾಸಗಿ ವಿಶ್ವವಿದ್ಯಾಲಯವೊಂದು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಭೇಟಿ...