ಸಿನಿಮಾ ಸುದ್ದಿಜೆಎನ್ ಯು ವಿದ್ಯಾರ್ಥಿ ಪ್ರತಿಭಟನೆ ಆಧಾರಿತ 'ವರ್ತಮಾನಂ'ಗೆ ಸೆನ್ಸಾರ್ ಬೋರ್ಡ್ ಪ್ರಮಾಣ ಪತ್ರ ನಿರಾಕರಣೆ
ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಆಧಾರಿತ ಮಲಯಾಳಂ ಚಿತ್ರ ‘ವರ್ತಮಾನಂ'ಗೆ ಪ್ರಮಾಣ ಪತ್ರವನ್ನು ನೀಡಲು ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (ಸಿಬಿಎಫ್ಸಿ) ಪ್ರಾದೇಶಿಕ ಕಚೇರಿ ನಿರಾಕರಿಸಿದೆ.