ರಾಜ್ಯಬೆಂಗಳೂರು: 3 ದಿನಗಳ ಕಾಲ ವರ್ತೂರು ಜಾತ್ರೆ; ನಗರದ ಈ ರಸ್ತೆಗಳಲ್ಲಿ ಸಂಚಾರ ಬದಲಾವಣೆ
ಜನವರಿ 25 ಭಾನುವಾರದಿಂದ ಜನವರಿ 27ರವರೆಗೆ ಮೂರು ದಿನ ಈ ಭಾಗದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ. ಇದರ ಹಿನ್ನೆಲೆಯಲ್ಲಿ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಜಾತ್ರಾ ಸ್ಥಳದಲ್ಲಿ ವಾಹನಗಳ ಪ್ರವೇಶ ನಿಷೇಧಿಸಿ ಮಾರ್ಪಾಡು ಮಾಡಲಾಗಿದೆ.