ರಾಜ್ಯಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ: ಆರೋಪಿ ಪ್ರಾಂಶುಪಾಲರ ಶಾಲೆಯನ್ನೇ ಮುಚ್ಚಿಸಿದ ಶಿಕ್ಷಣ ಇಲಾಖೆ
ಬೆಂಗಳೂರಿನ ವರ್ತೂರು ಪ್ರದೇಶದಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಾಲೆಯ ಮಾಲೀಕ- ಪ್ರಾಂಶುಪಾಲರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಶಿಕ್ಷಣ ಇಲಾಖೆ ಶಾಲೆಗೆ ಬೀಗ ಹಾಕಿದೆ ಎಂದು ಮೂಲಗಳು ಸೋಮವಾರ ಖಚಿತಪಡಿಸಿವೆ.