ರಾಜ್ಯಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ: ಕೋಲಾರ ಪೊಲೀಸರಿಂದ ಮೂವರ ಬಂಧನ
ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣವನ್ನು ಬೇಧಿಸಿರುವ ಕೋಲಾರ ಪೊಲೀಸರು ವಾರದ ಹಿಂದೆ ಪ್ರಕರಣದ ಪ್ರಮುಖ ಆರೋಪಿ ಕವಿರಾಜ್ ನನ್ನು ಬಂಧಿಸಿದ್ದರು. ಪ್ರಕರಣ ಸಂಬಂಧ ಈಗ ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ.