Varun Gandhi

ಲಖಿಂಪುರ್ ಹಿಂಸಾಚಾರವನ್ನು ಹಿಂದು vs ಸಿಖ್ ಕದನವನ್ನಾಗಿ ಮಾಡುವ ಪ್ರಯತ್ನ ನಡೆಯುತ್ತಿದೆ: ಸಂಸದ ವರುಣ್ ಗಾಂಧಿ
ಉತ್ತರ ಪ್ರದೇಶದ ಲಖಿಂಪುರ್ ಖೇರಿ ಘಟನೆಯನ್ನು ಹಿಂದೂ-ಸಿಖ್ಖರ ನಡುವಿನ ಕದನ ಮಾಡಲು ನಡೆಸುತ್ತಿರುವ ಪ್ರಯತ್ನ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಎಚ್ಚರಿಸಿದ್ದಾರೆ. ಇದು ಅನೈತಿಕ ಮತ್ತು ತಪ್ಪು ಕ್ರಮ ಎಂದು ಟೀಕಿಸಿದ್ದಾರೆ.

ಬಿಜೆಪಿ ಕಾರ್ಯಕಾರಿ ಸಮಿತಿಯಿಂದ ಕೊಕ್: ಕಳೆದ 5 ವರ್ಷದಿಂದ ಸಭೆಗೆ ಹಾಜರಾಗಿರಲಿಲ್ಲ ಎಂದ ವರುಣ್ ಗಾಂಧಿ
ಬಿಜೆಪಿ ಕಾರ್ಯಕಾರಿ ಸಮಿತಿಯಿಂದ ತಮ್ಮನ್ನು ಕೈಬಿಟ್ಟ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ನಾನು ಕಳೆದ 5 ವರ್ಷಗಳಿಂದ ಕಾರ್ಯಕಾರಿ ಸಮಿತಿ ಸಭೆ ಹಾಜರಾಗಿಲಿಲ್ಲ ಎಂದು ಹೇಳಿದ್ದಾರೆ.

ಲಖೀಂಪುರ ಘಟನೆ ಕುರಿತ ಟ್ವೀಟ್ ತಂದ ಆಪತ್ತು: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ಮನೇಕಾ, ವರುಣ್ ಗಾಂಧಿ ಕೊಕ್!
ಭಾರತೀಯ ಜನತಾಪಕ್ಷ ತನ್ನ ಕಾರ್ಯಕಾರಿ ಸಮಿತಿ ಸದಸ್ಯರ ಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಪಟ್ಟಿಯಿಂದ ಬಿಜೆಪಿ ಹಿರಿಯ ನಾಯಕಿ ಮನೇಕಾ ಗಾಂಧಿ, ವರುಣ್ ಗಾಂಧಿ ಅವರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ.

ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿದ ವಿಡಿಯೋ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ, ಬಂಧನಕ್ಕೆ ಆಗ್ರಹ
ಬಿಜೆಪಿ ಸಂಸದ ವರುಣ್ ಗಾಂಧಿ ಮಂಗಳವಾರ ಉತ್ತರ ಪ್ರದೇಶ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಎಸ್ ಯುವಿ ಕಾರು ಹರಿಸಿದ ವಿಡಿಯೋ ಕ್ಲಿಪ್ ಅನ್ನು ಶೇರ್ ಮಾಡಿದ್ದಾರೆ ಮತ್ತು ಘಟನೆಯಲ್ಲಿ ಭಾಗಿಯಾದವರನ್ನು...

ಟ್ವಿಟರ್‌ನಲ್ಲಿ ಟ್ರೆಂಡ್ ಆಯ್ತು 'ಗೋಡ್ಸೆ ಜಿಂದಾಬಾದ್': ದೇಶಕ್ಕೆ ಅವಮಾನ ಎಂದ ಬಿಜೆಪಿ ಸಂಸದ ವರುಣ್ ಗಾಂಧಿ
ರಾಷ್ಟ್ರಪಿತನ ಜನ್ಮ ದಿನಾಚರಣೆಯಂದು ಸಾಮಾಜಿಕ ಮಾಧ್ಯಮದಲ್ಲಿ ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ವೈಭವೀಕರಿಸಿದವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಸಂಸದ ವರುಣ್ ಗಾಂಧಿ ಅವರು..

ಕಬ್ಬಿನ ಬೆಲೆ ಹೆಚ್ಚಿಸಿ, ಪಿಎಂ ಕಿಸಾನ್ ನಿಧಿ ಡಬಲ್ ಮಾಡಿ: ಉತ್ತರ ಪ್ರದೇಶ ಸಿಎಂಗೆ ಬಿಜೆಪಿ ಸಂಸದ ವರುಣ್ ಗಾಂಧಿ ಪತ್ರ
ಉತ್ತರ ಪ್ರದೇಶದ ರೈತರಿಗೆ ವಿವಿಧ ಪರಿಹಾರ ಕ್ರಮಗಳನ್ನು ಕೋರಿ, ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಭಾನುವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.

'ರೈತರು ನಮ್ಮ ಆಪ್ತ ಬಂಧುಗಳು, ಅವರ ನೋವು ಅರ್ಥಮಾಡಿಕೊಳ್ಳಬೇಕು: ಬಿಜೆಪಿ ನಾಯಕ ವರುಣ್ ಗಾಂಧಿ
ಕೃಷಿ ಕಾಯ್ದೆ ಜಾರಿ ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ಪ್ರತಿಭಟನಾ ನಿರತ ರೈತರ ನಡುವಿನ ಹಗ್ಗ-ಜಗ್ಗಾಟ ಮುಂದುವರೆದಿರುವಂತೆಯೇ ಇತ್ತ ಬಿಜೆಪಿ ಸಂಸದ ವರುಣ್ ಗಾಂಧಿ ರೈತರಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

'ಮಾತೆ' ಮನೇಕಾ ಬಿಟ್ಟು ನೀವು ಬೇರೆಯವರಿಗೆ ಮತ ಹಾಕಿದರೆ, ಪಾಕಿಸ್ತಾನಕ್ಕೆ ಮತ ಹಾಕಿದಂತೆ: ವರುಣ್ ಗಾಂಧಿ
ವಿವಾದದ ಮೇಲೆ ವಿವಾದ ಸೃಷ್ಟಿಸುವಲ್ಲಿ ಬಿಜೆಪಿ ಸಂಸದ ವರುಣ್ ಗಾಂಧಿ ಅದ್ಭುತ ಕಲೆ ಹೊಂದಿದ್ದಾರೆ. ಸದ್ಯ ವರುಣ್ ಸುಲ್ತಾನ್ ಪುರದಲ್ಲಿ ತಮ್ಮ ತಾಯಿ ಮನೇಕಾ ಗಾಂಧಿ ...

ವರುಣ್ ಗಾಂಧಿ, ದಯವಿಟ್ಟು 38,000 ರೂಪಾಯಿ ಫೋನ್ ಬಿಲ್ ಪಾವತಿಸಿ!
ಸಾವಿರಾರು ಕೋಟಿ ರೂಪಾಯಿ ನಷ್ಟ ಎದುರಿಸುತ್ತಿರುವ ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್ಎನ್ಎಲ್ ಗೆ ಸಂಸದ ವರುಣ್ ಗಾಂಧಿ ಬರೊಬ್ಬರಿ 38,000 ರೂಪಾಯಿ ಫೋನ್ ಬಿಲ್ ನ್ನು ಬಾಕಿ ಉಳಿಸಿಕೊಂಡಿದ್ದಾರೆ.

