Varuna assembly constituency

ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟೂರಿನ ಪಕ್ಕದ ಗ್ರಾಮದಲ್ಲಿ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
ಸಿದ್ದರಾಮನಹುಂಡಿ ಬಳಿ ಇರುವ ಶ್ರೀನಿವಾಸಪುರ ಗ್ರಾಮ ಇದೀಗ ವಿವಾದದ ಕೇಂದ್ರಬಿಂದುವಾಗಿದೆ.

ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವರ ಭಾವ ಭಕುತಿಗೆ- ಪ್ರತಾಪ್ ಸಿಂಹ ಕಿಡಿ
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಕೇವಲ ಐದು ದಿನಗಳಷ್ಟೇ ಬಾಕಿಯಿರುವಂತೆಯೇ ಪ್ರಚಾರದ ಕಣ ಮತ್ತಷ್ಟು ತಾರಕ್ಕೇರಿದೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನೇತಾರರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ, ಪಕ್ಷ ಸೂಚಿಸಿದರೆ ಅವರ ವಿರುದ್ಧ ಸ್ಪರ್ಧಿಸುತ್ತೇನೆ: ಬಿ.ವೈ. ವಿಜಯೇಂದ್ರ
ಕಾಂಗ್ರೆಸ್‌ನ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ, ಅವರ ವಿರುದ್ಧ ಕಣಕ್ಕಿಳಿಯುವಂತೆ ಪಕ್ಷ ಸೂಚಿಸಿದರೆ ನಾನು ಸಿದ್ಧವಿದ್ದೇನೆ' ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

