ರಾಜ್ಯಮೊದಲು ನಿಮ್ಮ ಹೆಣ ಬೀಳುತ್ತೆ: ಮುಖ್ಯಮಂತ್ರಿ ಸ್ವಕ್ಷೇತ್ರ ವರುಣಾದಲ್ಲಿ ಸರ್ಕಾರಿ ಅಧಿಕಾರಿಗೆ ಕೊಲೆ ಬೆದರಿಕೆ...!
ವರುಣ ಹೋಬಳಿಯ ಗುಡಮಾದನಹಳ್ಳಿಯಲ್ಲಿ ‘ನಿಮ್ಹಾನ್ಸ್ ಆಸ್ಪತ್ರೆ’ ನಿರ್ಮಿಸಲು ಸರ್ವೆ ನಂ.8ರಲ್ಲಿ 5 ಎಕರೆ 5 ಗುಂಟೆ ಹಾಗೂ ಸರ್ವೆ ನಂ. 60ರಲ್ಲಿ 6 ಎಕರೆ 10 ಗುಂಟೆ, ಸರ್ವೆ ನಂ. 68ರಲ್ಲಿ 8 ಎಕರೆ 25 ಗುಂಟೆ ಸೇರಿ ಒಟ್ಟು 20 ಎಕರೆ ಜಾಗ ಮೀಸಲಿಡಲಾಗಿದೆ.