Varuna

ಸಿಎಂ ಆದ ಬಳಿಕ ಸ್ವಕ್ಷೇತ್ರಕ್ಕೆ ಸಿದ್ದರಾಮಯ್ಯ ಆಗಮನ: ಅದ್ದೂರಿ ಸ್ವಾಗತಕ್ಕೆ ಸಿದ್ಧತೆ, ಕೃತಜ್ಞತಾ ಸಮಾವೇಶ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭೂತಪೂರ್ವ ಗೆಲುವು ಸಾಧಿಸಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಒಂದು ತಿಂಗಳಾಗುತ್ತಾ ಬಂದಿದೆ. ಅವರು ರಾಜ್ಯದ ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಸ್ವ ಕ್ಷೇತ್ರ ವರುಣಾಕ್ಕೆ ಇಂದು ಶನಿವಾರ ಆಗಮಿಸುತ್ತಿದ್ದಾರೆ.

ಬಿಜೆಪಿ ತಂತ್ರ ವಿಫಲ: ಚಾಮರಾಜನಗರ, ವರುಣಾ ಕ್ಷೇತ್ರದಲ್ಲಿ ಸೋಮಣ್ಣಗೆ ಸೋಲು
ಎರಡು ಕ್ಷೇತ್ರಗಳಿಂದ ಸೋಮಣ್ಣ ಅವರನ್ನು ಕಣಕ್ಕಳಿಸಿ ತಂತ್ರ ರೂಪಿಸಿದ್ದ ಬಿಜೆಪಿಗೆ ಮುಖಭಂಗವಾಗಿದೆ. ಚಾಮರಾಜನಗರ ಹಾಗೂ ವರುಣಾ ಎರಡೂ ಕ್ಷೇತ್ರಗಳಲ್ಲಿಯೂ ವಿ.ಸೋಮಣ್ಣ ಅವರು ಸೋಲು ಕಂಡಿದ್ದಾರೆ.

ವರುಣಾದಲ್ಲಿ ಜೆಡಿಎಸ್ ಬೆಂಬಲಿಗರು ಬಿಜೆಪಿಗೆ ಮತ ಹಾಕಿದ್ದಾರೆ: ಸಿದ್ದರಾಮಯ್ಯ
ವರುಣಾದಲ್ಲಿ ಜೆಡಿಎಸ್ ಬೆಂಬಲಿಗರು ಬಿಜೆಪಿಗೆ ಮತ ಹಾಕಿದ್ದಾರೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಆರೋಪಿಸಿದ್ದಾರೆ.

ಮೈಸೂರು: ಸೋಮಣ್ಣ ಮತಗಟ್ಟೆ ಭೇಟಿಗೆ ಕಾಂಗ್ರೆಸ್ ಕಾರ್ಯಕರ್ತರ ಅಡ್ಡಿ; ಕೆಲಕಾಲ ಉದ್ವಿಗ್ನ ಪರಿಸ್ಥಿತಿ
ಮತಗಟ್ಟೆಗೆ ಭೇಟಿ ನೀಡಲು ತೆರಳಿದ್ದ ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಅಡ್ಡಗಟ್ಟಿದರು

ನಿವೃತ್ತಿಯಾಗಲ್ಲ, ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ, ಆದರೆ, ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆಗಿಳಿಯವುದಿಲ್ಲ ಎಂದು ಮಾಜಿ ಮುಖ್ಯಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

'ರಾಜಕೀಯದಿಂದ ನಿವೃತ್ತಿ ಬಯಸಿದ್ದೆ; ವರುಣಾದಿಂದ ಸ್ಪರ್ಧಿಸಿ ಎಂದು ಪ್ರಧಾನಿ ಹೇಳಿದಾಗ ಇಲ್ಲ ಎನ್ನಲಾಗಲಿಲ್ಲ'
2018ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಗೆದ್ದಿದ್ದ ಈ ಕ್ಷೇತ್ರದಲ್ಲಿ ಬಿಜೆಪಿ ವಸತಿ ಸಚಿವ ವಿ ಸೋಮಣ್ಣ ಕಣಕ್ಕಿಳಿದಿದ್ದಾರೆ. ಇದೇ ನನ್ನ ಕೊನೆಯ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ: ‘ಮಣ್ಣಿನ ಮಗ’ನ ಪರ ಪ್ರಚಾರಕ್ಕೆ ‘ಸ್ಟಾರ್’ ಪವರ್!
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕದಲ್ಲಿ ಬಿರುಸಿನ ಪ್ರವಾಸ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯ ತಮ್ಮ ತವರು ವರುಣಾಕ್ಕೆ ಮರಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಲಿಂಗಾಯತರಿಗೆ, ದಲಿತರಿಗೆ ನೀಡಲಾದ ಮೀಸಲಾತಿಯನ್ನು ಹಿಂಪಡೆಯುತ್ತದೆ: ಅಮಿತ್ ಶಾ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಲಿಂಗಾಯತರಿಗೆ ನೀಡಿದ ಮೀಸಲಾತಿ ಹಿಂಪಡೆಯುತ್ತದೆ. ದಲಿತರಿಗೆ ನೀಡಲಾದ ಮೀಸಲಾತಿಯನ್ನು ತೆಗೆಯುತ್ತಾರೆ. ಅವರಿಗೆ ತುಷ್ಟಿಕರಣ ಹೊರತು ಮತ್ತೇನು ಕಾಣಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ವರುಣಾ: ಹತಾಶೆ ಮತ್ತು ಸೋಲಿನ ಭಯದಲ್ಲಿ ಸಿದ್ದರಾಮಯ್ಯ ಬೆಂಬಲಿಗರಿಂದ ಕುಕೃತ್ಯ; ವಿ ಸೋಮಣ್ಣ- ಸಂಸದ ಪ್ರತಾಪ್ ಸಿಂಹ ಕಿಡಿ
ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಣ ಬಗ್ಗೆ ವರುಣಾ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪ್ರತಿಕ್ರಿಯಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆಯೇ ಈ ಗಲಾಟೆ ನಡೆದಿದೆ ಎಂದು ಆರೋಪಿಸಿದ್ದಾರೆ.

