Varuna

'ಸಿದ್ದರಾಮಯ್ಯ ಸೋಲಿಸಲು ಬಿಎಸ್‌ಪಿ, ಎಎಪಿ ಅಭ್ಯರ್ಥಿಗಳನ್ನು ಜೆಡಿಎಸ್ ಕಣಕ್ಕಿಳಿಸಿದೆ': ಡಿಎಸ್ಎಸ್ ಆರೋಪ
ದೇಶದಲ್ಲಿ ಬಿಜೆಪಿ ತನ್ನ ಒಂಬತ್ತು ವರ್ಷಗಳ ದುರಾಡಳಿತದಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಿ ಸಮಾಜವನ್ನು ಜಾತಿಯ ಆಧಾರದ ಮೇಲೆ ವಿಭಜಿಸಿದೆ. ಹೀಗಾಗಿ ಜನ ವಿರೋಧಿ ಬಿಜೆಪಿಯನ್ನು ಅಧಿಕಾರದಿಂದ ಹೊರಗೆ ಕಳುಹಿಸುವ ಕಾಲ ಬಂದಿದೆ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.

ವರುಣಾ: ಮೊಟ್ಟ ಮೊದಲ ಬಾರಿ ಸಿದ್ದರಾಮಯ್ಯ ಪರ ಸೊಸೆ ಸ್ಮಿತಾ ರಾಕೇಶ್ ಪ್ರಚಾರ
ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸೋಮಣ್ಣನ ಪರ ಚುನಾವಣಾ ಪ್ರಚಾರ ಬಿರುಸುಗೊಂಡಿದೆ. ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಸೊಸೆ ಸ್ಮಿತಾ ರಾಕೇಶ್ ಮಾವನ ಪರ ಪ್ರಚಾರ ಕೈಗೊಂಡಿದ್ದು, ವರುಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಮತಯಾಚಿಸುತ್ತಿದ್ದಾರೆ.

ವರುಣಾದಲ್ಲಿ ಸಿದ್ದರಾಮಯ್ಯ ಲಾಸ್ಟ್ ಎಲೆಕ್ಷನ್ ಥೀಮ್: ಸಿದ್ದು ತವರಲ್ಲಿ ಎಚ್ ಡಿಕೆ 'ಅಹಿಂದ' ಕಾರ್ಡ್ ಗೇಮ್!
ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರ ಕಣ ರಂಗೇರುತ್ತಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ವರುಣಾದಲ್ಲಿ ಅಹಿಂದ ಸಮಾವೇಶ ಆಯೋಜಿಸುವ ಮೂಲಕ ಜೆಡಿಎಸ್ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಚಾಲನೆ ನೀಡಿದರು.

ಸಿದ್ದರಾಮಯ್ಯಗೆ ಬಿಜೆಪಿ 'ಮಾಸ್ಟರ್ ಸ್ಟ್ರೋಕ್': ತವರು ಜಿಲ್ಲೆಯಾದರೂ 'ವರುಣಾ' ಗೆಲುವು ಸುಲಭವಲ್ಲ!
ವರುಣಾ ವಿಧಾನಸಭೆ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ ಮಾಸ್ಚರ್ ಸ್ಟ್ರೋಕ್ ನೀಡಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಜಾತಿ ರಾಜಕಾರಣವನ್ನು ಕೊನೆಗಾಣಿಸಿ: ಮತದಾರರಿಗೆ ಪ್ರತಾಪ್ ಸಿಂಹ
ಕಾಂಗ್ರೆಸ್ ಮತ್ತು ಜೆಡಿಎಸ್ ಜಾತಿ ರಾಜಕಾರಣವನ್ನು ಕೊನೆಗಾಣಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಮತದಾರರಿಗೆ ಶುಕ್ರವಾರ ಕರೆ ನೀಡಿದರು.

ಭಯ! ಆ ಭಯ ಇರಬೇಕು ಸಿದ್ದರಾಮಯ್ಯನವರೆ! ಸಿದ್ದು ಕಾಲೆಳೆದ ಪ್ರತಾಪ್ ಸಿಂಹ
ಜಿದ್ದಾಜಿದ್ದಿನ ಕಣವೆಂದೆ ಬಿಂಬಿತವಾಗಿರುವ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮತ್ತು ಸೋಮಣ್ಣ ಈಗಾಗಲೇ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ.

ಅವರಿಗಾಗಿ ನಾನು ಒದೆ ತಿಂದಿದ್ದನ್ನು ಸಿದ್ದರಾಮಯ್ಯ ಮರೆತಿದ್ದಾರೆ: ಸೋಮಣ್ಣ
ಸಿದ್ದರಾಮಯ್ಯನವರಿಗೆ 2006ರಲ್ಲಿ ಕೆಲಸ ಮಾಡುವಾಗ ನಾನು ಒದೆ ತಿಂದಿದ್ದೆ ಎಂದು ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾದ ವಿ. ಸೋಮಣ್ಣ ಅವರು ಹೇಳಿದ್ದಾರೆ.

ಸಿದ್ದರಾಮಯ್ಯಗೆ ಪುಕ್ಕಲುತನ; ಸೊಸೆ, ಮೊಮ್ಮಗನನ್ನು ಮುಂದಿಟ್ಟುಕೊಂಡು ಪ್ರಚಾರ: ಪ್ರತಾಪ ಸಿಂಹ ವಾಗ್ದಾಳಿ
ತೀವ್ರ ಕುತೂಹಲ ಕೆರಳಿಸಿರುವ ಮೈಸೂರು ಜಿಲ್ಲೆ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿಸಿ, ಬಿಜೆಪಿ ಅರಳಿಸುವ ನಿಟ್ಟಿನಲ್ಲಿ ಸಂಸದ ಪ್ರತಾಪ್ ಸಿಂಹ ಕಾರ್ಯೋನ್ಮುಖರಾಗಿದ್ದಾರೆ. ಗುರುವಾರ ಕ್ಷೇತ್ರದ ರಂಗಾಚಾರಿ ಹುಂಡಿ ಮತ್ತು ರಂಗನಾಥಪುರದಲ್ಲಿ ವಿ. ಸೋಮಣ್ಣ ಪರವಾಗಿ ಬಿರುಸಿನ ಮತಯಾಚಿಸಿದರು.

ಮತದಾರರ ಓಲೈಸಲು 'ಲೋಕಲೈಟ್ ಕಾರ್ಡ್' ಬಳಸಿದ ಸಿದ್ದರಾಮಯ್ಯ
ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಾವಿರಾರು ಜನರ ಮೂಲಕ ಶಕ್ತಿ ಪ್ರದರ್ಶಿಸಿದ್ದು, ವರುಣಾ ಕ್ಷೇತ್ರದಿಂದ ಬುಧವಾರ ನಾಮಪತ್ರ ಸಲ್ಲಿಸಿದರು.

