Varuna

ತಂದೆಯವರನ್ನು ವರುಣಾದಲ್ಲಿ ಸೋಲಿಸಲು ಬಿಜೆಪಿ, ಜೆಡಿಎಸ್​ ಮ್ಯಾಚ್ ಫಿಕ್ಸಿಂಗ್ ಮಾಡುತ್ತಿದೆ: ಡಾ ಯತೀಂದ್ರ ಆರೋಪ
ರಾಜಕೀಯ

ತಂದೆಯವರನ್ನು ವರುಣಾದಲ್ಲಿ ಸೋಲಿಸಲು ಬಿಜೆಪಿ, ಜೆಡಿಎಸ್​ ಮ್ಯಾಚ್ ಫಿಕ್ಸಿಂಗ್ ಮಾಡುತ್ತಿದೆ: ಡಾ ಯತೀಂದ್ರ ಆರೋಪ

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅಳೆದು ತೂಗಿ ಕೊನೆ ಕ್ಷಣದಲ್ಲಿ ತಮಗೆ ಮುಖ್ಯಮಂತ್ರಿ ಭಾಗ್ಯ ಕಲ್ಪಿಸಿದ ತವರು ಜಿಲ್ಲೆ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣಕ್ಕಿಳಿದಿದ್ದಾರೆ.ಕಳೆದ ಬಾರಿ ಅವರ ಪುತ್ರ ಡಾ ಯತೀಂದ್ರ ಇಲ್ಲಿ ಚುನಾವಣೆಗೆ ನಿಂತು ಶಾಸಕರಾಗಿ ಆಯ್ಕೆಯಾಗಿ ಬಂದರು. 

ಈ ಬಾರಿ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ; ಅಪ್ಪ ಮುಖ್ಯಮಂತ್ರಿಯಾದರೆ ನನಗೆ ಸಂತೋಷ: ಯತೀಂದ್ರ ಸಿದ್ದರಾಮಯ್ಯ
ರಾಜಕೀಯ

ಈ ಬಾರಿ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ; ಅಪ್ಪ ಮುಖ್ಯಮಂತ್ರಿಯಾದರೆ ನನಗೆ ಸಂತೋಷ: ಯತೀಂದ್ರ ಸಿದ್ದರಾಮಯ್ಯ

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ವರುಣಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಹುಲಿ ಜೊತೆಯಲ್ಲಿ ಹುಲಿಯೇ ಫೈಟ್ ಮಾಡಬೇಕು, ಆಡು ಕಟ್ಟಿದರೆ ತಿಂದುಕೊಂಡು ಹೋಗುತ್ತೆ: ವಿಜಯೇಂದ್ರಗೆ ಕಾರ್ಯಕರ್ತರ ಒತ್ತಾಯ
ರಾಜಕೀಯ

ಹುಲಿ ಜೊತೆಯಲ್ಲಿ ಹುಲಿಯೇ ಫೈಟ್ ಮಾಡಬೇಕು, ಆಡು ಕಟ್ಟಿದರೆ ತಿಂದುಕೊಂಡು ಹೋಗುತ್ತೆ: ವಿಜಯೇಂದ್ರಗೆ ಕಾರ್ಯಕರ್ತರ ಒತ್ತಾಯ

ವರುಣಾ (Varuna) ಕ್ಷೇತ್ರದಲ್ಲಿ ವಿಜಯೇಂದ್ರ (BY Vijayendra) ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ (BS Yediyurappa) ಇಂದು ಗೊಂದಲಗಳಿಗೆ ತೆರೆ ಎಳೆಯುವ ಕೆಲಸ ಮಾಡಿದ್ದಾರೆ.

ವರುಣಾ ಬಿಜೆಪಿಯ ಭದ್ರಕೋಟೆ, ಯಾರೇ ನಿಂತರೂ ಇಲ್ಲಿ 20-30 ಸಾವಿರ ಮತಗಳ ಅಂತರದಿಂದ ಗೆಲ್ಲುವ ಸಾಮರ್ಥ್ಯವಿದೆ: ಬಿ ವೈ ವಿಜಯೇಂದ್ರ
ರಾಜಕೀಯ

ವರುಣಾ ಬಿಜೆಪಿಯ ಭದ್ರಕೋಟೆ, ಯಾರೇ ನಿಂತರೂ ಇಲ್ಲಿ 20-30 ಸಾವಿರ ಮತಗಳ ಅಂತರದಿಂದ ಗೆಲ್ಲುವ ಸಾಮರ್ಥ್ಯವಿದೆ: ಬಿ ವೈ ವಿಜಯೇಂದ್ರ

ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತಿರುವ ಸಿದ್ದರಾಮಯ್ಯನವರ ಎದುರು ಬಿಜೆಪಿ ಯಾವ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತದೆ ಎಂಬುದು ಬಹುಚರ್ಚೆಯ ವಿಷಯವಾಗಿದೆ.

ವರುಣಾ ಕ್ಷೇತ್ರದಿಂದ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಮೈಸೂರಿನಲ್ಲಿ ಬಿ ವೈ ವಿಜಯೇಂದ್ರ ಹೇಳಿದ್ದೇನು?
ರಾಜಕೀಯ

ವರುಣಾ ಕ್ಷೇತ್ರದಿಂದ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಮೈಸೂರಿನಲ್ಲಿ ಬಿ ವೈ ವಿಜಯೇಂದ್ರ ಹೇಳಿದ್ದೇನು?

ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಮಿತ್ತ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಸುದ್ದಿಗಾರರ ಜೊತೆ ಮಾತನಾಡುವ ವೇಳೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ್ದಾರೆ.

ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆಯಿಲ್ಲ, ಶಿಕಾರಿಪುರದಲ್ಲಿಯೇ ನಿಲ್ಲಬೇಕೆಂಬುದು ನಾನು ಸಲಹೆ: ಬಿ ಎಸ್ ಯಡಿಯೂರಪ್ಪ
ರಾಜಕೀಯ

ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆಯಿಲ್ಲ, ಶಿಕಾರಿಪುರದಲ್ಲಿಯೇ ನಿಲ್ಲಬೇಕೆಂಬುದು ನಾನು ಸಲಹೆ: ಬಿ ಎಸ್ ಯಡಿಯೂರಪ್ಪ

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಎದುರು ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ವರುಣಾ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆಯನ್ನು ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ತಳ್ಳಿಹಾಕಿದ್ದು, ವಿಜಯೇಂದ್ರ ಅವರು ಶಿಕಾರಿಪುರದಿಂದಲೇ ಚುನಾವಣೆ ಎದುರಿಸುವುದಾಗಿ ಹೇಳಿದ್ದಾರೆ.

ವಿಧಾನಸಭಾ ಚುನಾವಣೆ: ಹೈಕಮಾಂಡ್ ಸೂಚಿಸಿದರೆ ಕೋಲಾರ ಕೈಬಿಡಲು ಸಿದ್ದರಾಮಯ್ಯ ನಿರ್ಧಾರ!
ರಾಜಕೀಯ

ವಿಧಾನಸಭಾ ಚುನಾವಣೆ: ಹೈಕಮಾಂಡ್ ಸೂಚಿಸಿದರೆ ಕೋಲಾರ ಕೈಬಿಡಲು ಸಿದ್ದರಾಮಯ್ಯ ನಿರ್ಧಾರ!

ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಹಾಗೂ ಕೋಲಾರ ವಿಧಾನಸಭಾ ಕ್ಷೇತ್ರಗಳೆರಡಲ್ಲೂ ಸ್ಪರ್ಧೆಗಿಳಿಯಲು ನಿರ್ಧರಿಸಿರುವ ವಿರೋಧ ಪಕ್ಷಧ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು, ಹೈಕಮಾಂಡ್ ಸೂಚಿಸಿದ್ದೇ ಆದರೆ, ಕೋಲಾರ ಕೈಬಿಟ್ಟು, ವರುಣಾದಿಂದ ಸ್ಪರ್ಧಿಸುವ ನಿರ್ಧಾರಕ್ಕೆ ಬಂದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ವರುಣಾದಲ್ಲಿ ಯಾರೇ ಬಂದರೂ ಸ್ವಾಗತಿಸುತ್ತೇವೆ, ಯಾರು ನಿಂತರೂ ಅವರನ್ನು ಎದುರಿಸಲು ಸಿದ್ದ: ಸಿದ್ದರಾಮಯ್ಯ
ರಾಜಕೀಯ

ವರುಣಾದಲ್ಲಿ ಯಾರೇ ಬಂದರೂ ಸ್ವಾಗತಿಸುತ್ತೇವೆ, ಯಾರು ನಿಂತರೂ ಅವರನ್ನು ಎದುರಿಸಲು ಸಿದ್ದ: ಸಿದ್ದರಾಮಯ್ಯ

ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಯಾರೇ ಬಂದರೂ ಸ್ವಾಗತಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವರುಣಾ ಜೊತೆ ಕೋಲಾರದಿಂದಲೂ ಸ್ಪರ್ಧೆ; ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಅಚ್ಚರಿಯಿಲ್ಲ: ಸಿದ್ದರಾಮಯ್ಯ
ರಾಜಕೀಯ

ವರುಣಾ ಜೊತೆ ಕೋಲಾರದಿಂದಲೂ ಸ್ಪರ್ಧೆ; ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಅಚ್ಚರಿಯಿಲ್ಲ: ಸಿದ್ದರಾಮಯ್ಯ

2023 ಈ ವರ್ಷ ನನ್ನ ಕೊನೆಯ ಚುನಾವಣಾ ಸ್ಪರ್ಧೆ, ನನ್ನ ಕೊನೆ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ. ವರುಣಾ ಜೊತೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಕೋಲಾರ ಕ್ಷೇತ್ರದ ಜನರಿಂದ ಹೆಚ್ಚು ಒತ್ತಡ ಬರುತ್ತಿದೆ. ಈ ಬಾರಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.