Varuna

ವರುಣಾ ಟಿಕೆಟ್ ಕೊಟ್ಟಿದ್ದಾರೆ, ಕೋಲಾರ ಕ್ಷೇತ್ರಕ್ಕೂ ಕೇಳಿದ್ದೇನೆ, ನಿರ್ಧಾರ ಹೈಕಮಾಂಡ್ ಗೆ ಬಿಟ್ಟದ್ದು: ಸಿದ್ದರಾಮಯ್ಯ
ರಾಜಕೀಯ

ವರುಣಾ ಟಿಕೆಟ್ ಕೊಟ್ಟಿದ್ದಾರೆ, ಕೋಲಾರ ಕ್ಷೇತ್ರಕ್ಕೂ ಕೇಳಿದ್ದೇನೆ, ನಿರ್ಧಾರ ಹೈಕಮಾಂಡ್ ಗೆ ಬಿಟ್ಟದ್ದು: ಸಿದ್ದರಾಮಯ್ಯ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಅಧಿಕೃತವಾಗಿ ಕಾಂಗ್ರೆಸ್‌ ಚುನಾವಣಾ ಅಖಾಡಕ್ಕಿಳಿದಿದ್ದು, 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ವರುಣಾ, ಕೋಲಾರ ಎರಡೂ ಕ್ಷೇತ್ರಗಳಿಂದ ಸಿದ್ದರಾಮಯ್ಯ ಸ್ಪರ್ಧೆ: ಯತೀಂದ್ರ ಸಿದ್ದರಾಮಯ್ಯ
ರಾಜಕೀಯ

ವರುಣಾ, ಕೋಲಾರ ಎರಡೂ ಕ್ಷೇತ್ರಗಳಿಂದ ಸಿದ್ದರಾಮಯ್ಯ ಸ್ಪರ್ಧೆ: ಯತೀಂದ್ರ ಸಿದ್ದರಾಮಯ್ಯ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರ ಹಾಗೂ ವರುಣಾ ಎರಡೂ ಕ್ಷೇತ್ರದಿಂದ ಸ್ವರ್ಧಿಸಲು ನಿರ್ಧರಿಸಿದ್ದಾರೆ ಎಂದು ಅವರ ಪುತ್ರ, ಕಾಂಗ್ರೆಸ್ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ಸಮೀಕ್ಷೆಯಲ್ಲಿ ನೆಗೆಟಿವ್ ರಿಪೋರ್ಟ್, ರಾಹುಲ್ ಗಾಂಧಿ ಸಲಹೆಯಂತೆ ಕೋಲಾರದಿಂದ ಹಿಂದೆ ಸರಿದು ವರುಣಾದಲ್ಲಿ ಸಿದ್ದರಾಮಯ್ಯ ಸ್ಪರ್ಧೆ?
ರಾಜಕೀಯ

ಸಮೀಕ್ಷೆಯಲ್ಲಿ ನೆಗೆಟಿವ್ ರಿಪೋರ್ಟ್, ರಾಹುಲ್ ಗಾಂಧಿ ಸಲಹೆಯಂತೆ ಕೋಲಾರದಿಂದ ಹಿಂದೆ ಸರಿದು ವರುಣಾದಲ್ಲಿ ಸಿದ್ದರಾಮಯ್ಯ ಸ್ಪರ್ಧೆ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಸದ್ಯ ಬಹುಚರ್ಚಿತ ವಿಷಯ. ಅವರ ಕ್ಷೇತ್ರ ಆಯ್ಕೆ ಗೊಂದಲ ಮುಂದುವರಿದಿದೆ.

ಸಿದ್ದರಾಮಯ್ಯ ಸ್ಪರ್ಧಿಸಲು ಬಯಸಿದ್ದೇ ಆದರೆ ವರುಣಾ ಕ್ಷೇತ್ರ ಈಗಲೂ ಮುಕ್ತವಾಗಿದೆ: ಯತೀಂದ್ರ
ರಾಜಕೀಯ

ಸಿದ್ದರಾಮಯ್ಯ ಸ್ಪರ್ಧಿಸಲು ಬಯಸಿದ್ದೇ ಆದರೆ ವರುಣಾ ಕ್ಷೇತ್ರ ಈಗಲೂ ಮುಕ್ತವಾಗಿದೆ: ಯತೀಂದ್ರ

ಇದು ಸಿದ್ದರಾಮಯ್ಯ ಅವರ ಕೊನೆಯ ಚುನಾವಣೆ. ಅವರು ಸ್ಪರ್ಧಿಸಲು ಬಯಸಿದ್ದೇ ಆದರೆ, ವರುಣಾ ಕ್ಷೇತ್ರ ಈಗಲೂ ಮುಕ್ತವಾಗಿದೆ ಎಂದು ಸಿದ್ದರಾಮಯ್ಯ ಅವರ ಪುತ್ರ ಹಾಗೂ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಅರ್ಜಿ ಸಲ್ಲಿಕೆ: ವರುಣಾದಿಂದ ಯತೀಂದ್ರ ಫಿಕ್ಸ್; ಮಾಜಿ ಸಿಎಂ ಕ್ಷೇತ್ರ ಇನ್ನೂ ಸಸ್ಪೆನ್ಸ್!
ರಾಜಕೀಯ

ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಅರ್ಜಿ ಸಲ್ಲಿಕೆ: ವರುಣಾದಿಂದ ಯತೀಂದ್ರ ಫಿಕ್ಸ್; ಮಾಜಿ ಸಿಎಂ ಕ್ಷೇತ್ರ ಇನ್ನೂ ಸಸ್ಪೆನ್ಸ್!

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಸೋಮವಾರ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಲು ಕೆಪಿಸಿಸಿ ನಿಗದಿಪಡಿಸಿದ್ದ ಗಡುವು ಸೋಮವಾರ ಕೊನೆಗೊಂಡಿದೆ.

ಸಿದ್ದರಾಮಯ್ಯಗೆ ವರುಣಾ ಸೇಫ್, ಬೆಂಬಲಿಗರು ಹೊಗಳುತ್ತಾರೆಂದು ಕೋಲಾರದಲ್ಲಿ ನಿಂತು ಸೋಲುವುದು ಬೇಡ: ಸಿ.ಎಂ ಇಬ್ರಾಹಿಂ ಸಲಹೆ!
ರಾಜಕೀಯ

ಸಿದ್ದರಾಮಯ್ಯಗೆ ವರುಣಾ ಸೇಫ್, ಬೆಂಬಲಿಗರು ಹೊಗಳುತ್ತಾರೆಂದು ಕೋಲಾರದಲ್ಲಿ ನಿಂತು ಸೋಲುವುದು ಬೇಡ: ಸಿ.ಎಂ ಇಬ್ರಾಹಿಂ ಸಲಹೆ!

ರಾಜಕೀಯದ ಕೊನೆಯ ಘಟ್ಟದಲ್ಲಿ ಸೋಲಿನಿಂದ ನಿವೃತ್ತಿಯಾಗುವುದು ಬೇಡ ಎಂದು ಎಚ್ಚರಿಸಿದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಳೆದ ಬಾರಿ ಜನರು ಸೋಲಿಸಿದರು. ಬಾದಾಮಿ ಕ್ಷೇತ್ರದಲ್ಲಿ ಹಗಲು-ರಾತ್ರಿ ಎನ್ನದೆ ಓಡಾಡಿ ಕೆಲಸ ಮಾಡಿದ್ದರಿಂದ ಅತ್ಯಲ್ಪ ಮತಗಳ ಅಂತರದಿಂದ ಜಯ ದೊರೆಯಿತು

ದೇಶದ ಮೊದಲ ಮಾನವ ಸಹಿತ ಡ್ರೋನ್ 'ವರುಣ' ವಿಡಿಯೋ
ದೇಶ

ದೇಶದ ಮೊದಲ ಮಾನವ ಸಹಿತ ಡ್ರೋನ್ 'ವರುಣ' ವಿಡಿಯೋ

ದೇಶದ ನವೋದ್ಯಮ ಸಾಗರ್ ಡಿಪೆನ್ಸ್ ಎಂಜಿನಿಯರಿಂಗ್ ನಿಂದ  ದೇಶದ ಮೊದಲ ಮಾನವ ಸಹಿತ ಡ್ರೋನ್ 'ವರುಣ' ಅಭಿವೃದ್ಧಿಪಡಿಸಲಾಗಿದೆ.

ವರುಣಾ ನಿಮ್ಮನ್ನು ಸಿಎಂ ಮಾಡಿದ ಪುಣ್ಯಕ್ಷೇತ್ರ, ಇಲ್ಲಿಂದಲೇ ಸ್ಪರ್ಧಿಸಿ: ಸಿದ್ದರಾಮಯ್ಯಗೆ ಬೆಂಬಲಿಗರ ಒತ್ತಾಯ
ರಾಜಕೀಯ

ವರುಣಾ ನಿಮ್ಮನ್ನು ಸಿಎಂ ಮಾಡಿದ ಪುಣ್ಯಕ್ಷೇತ್ರ, ಇಲ್ಲಿಂದಲೇ ಸ್ಪರ್ಧಿಸಿ: ಸಿದ್ದರಾಮಯ್ಯಗೆ ಬೆಂಬಲಿಗರ ಒತ್ತಾಯ

ವರುಣಾ ಕ್ಷೇತ್ರ ಬಿಟ್ಟು  ಬೇರೆ ಯಾವ ಕ್ಷೇತ್ರಕ್ಕೂ ನೀವು ಹೋಗಬೇಡಿ. ವರುಣಾ ಕ್ಷೇತ್ರ ನಿಮ್ಮನ್ನು ಸಿಎಂ ಮಾಡಿದ ಪುಣ್ಯಕ್ಷೇತ್ರ. ಹೀಗಾಗಿ ಮತ್ತೆ ವರುಣಾದಿಂದಲೇ ಸ್ಪರ್ದೆ ಮಾಡಿ ಎಂದು ಮನವಿ ಮಾಡಿದ್ದಾರೆ.

ಶಿಕಾರಿಪುರಕ್ಕೆ ವಿಜಯೇಂದ್ರ ಹುರಿಯಾಳು: ಸೇಫ್ ಕ್ಷೇತ್ರ ಹುಡುಕುತ್ತಿರುವ ಸಿದ್ದರಾಮಯ್ಯ ಕಣ್ಣು ವರುಣಾ ಮೇಲೆ?
ರಾಜಕೀಯ

ಶಿಕಾರಿಪುರಕ್ಕೆ ವಿಜಯೇಂದ್ರ ಹುರಿಯಾಳು: ಸೇಫ್ ಕ್ಷೇತ್ರ ಹುಡುಕುತ್ತಿರುವ ಸಿದ್ದರಾಮಯ್ಯ ಕಣ್ಣು ವರುಣಾ ಮೇಲೆ?

ಸಿದ್ದರಾಮಯ್ಯ ಅವರು ‘ಸುರಕ್ಷಿತ’ ವಿಧಾನಸಭಾ ಸ್ಥಾನಕ್ಕಾಗಿ ಹುಡುಕಾಟ ನಡೆಸುತ್ತಿರುವ ಸಮಯದಲ್ಲಿ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಲು ಬಿಎಸ್‌ವೈ ನಿರ್ಧರಿಸಿದ್ದಾರೆ.