Varuna

ಬಿಜೆಪಿ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ; ಯಶವಂತಪುರದಿಂದ ನಟ ಜಗ್ಗೇಶ್ ಸ್ಪರ್ಧೆ
ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿಯ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆಯಾಗಿದ್ದು, ಯಶವಂತಪುರ ಸೇರಿದಂತೆ ಕುತೂಹಲ ಮೂಡಿಸಿದ್ದ ವಿಧಾನಸಭಾ...

ಬಿಜೆಪಿಯ 3ನೇ ಪಟ್ಟಿಯಲ್ಲಿ ಬಾದಾಮಿ, ವರುಣಾ ಕ್ಷೇತ್ರಗಳ ಘೋಷಣೆ ಬಾಕಿ; ಕುತೂಹಲ ಸೃಷ್ಟಿ
ವಿಧಾನಸಭೆ ಚುನಾವಣೆಗೆ ಬಿಜೆಪಿಯ 59 ಸ್ಪರ್ಧಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ...

ವರುಣಾ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ ಖಚಿತ: ವಿ. ಸೋಮಣ್ಣಗೆ ಸಿಗಲಿಲ್ಲ ಹನೂರು ಕ್ಷೇತ್ರ
ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವರುಣ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ವಿರುದ್ಧ ಕಣಕ್ಕಿಳಿಯಲಿದ್ದಾರೆ. ..

ಜಿದ್ದಾಜಿದ್ದಿನ ರಣರಂಗವಾಗಿದೆ ಚಾಮುಂಡೇಶ್ವರಿ-ವರುಣಾ: ಕಾಂಗ್ರೆಸ್ ಸೋಲಿಸಲು ಜೆಡಿಎಸ್, ಬಿಜೆಪಿ ಪಣ!
ಯತೀಂದ್ರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೆಂದ್ರ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಲಾಗುತ್ತಿದೆ,...

ವರುಣಾ ಕ್ಷೇತ್ರದ ಮೇಲೆ ಪುತ್ರ ಯತೀಂದ್ರ, ಚಾಮುಂಡೇಶ್ವರಿ ಮೇಲೆ ಅಪ್ಪ ಸಿದ್ದರಾಮಯ್ಯನವರ ಚಿತ್ತ
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ...

ಸಿಎಂ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಚಿತ್ರ ನಗರಿ?
ಪರಂಪರೆ, ವೈಭವ, ಸಂಸ್ಕೃತಿ ಮತ್ತು ಪ್ರವಾಸಿ ತಾಣಗಳಿಗೆ ಹೆಸರಾದ ಮೈಸೂರು ಒಂದು ಕಾಲದಲ್ಲಿ ಚಲನಚಿತ್ರೀಕರಣಕ್ಕೆ...

