ಗುಜರಾತ್ ನಲ್ಲಿ ಎಎಪಿಗೆ ಮತ್ತೊಂದು ಹಿನ್ನಡೆಯಾಗಿದ್ದು ವಿಧಾನಸಭೆ ಚುನಾವಣೆಯ ಟಿಕೆಟ್ ನೀಡಿದ್ದರೂ ಆಮ್ ಆದ್ಮಿ ಪಕ್ಷ(ಎಎಪಿ) ಅಭ್ಯರ್ಥಿಯೊಬ್ಬ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ.