ಉತ್ತರಕರ್ನಾಟಕ, ಹೈದರಾಬಾದ್ ಕರ್ನಾಟಕದ ಗ್ರಾಮೀಣ ಪ್ರದೇಶಗಳಿಂದ ಅನ್ನ ಹುಡುಕಿಕೊಂಡು ಬಂದು ಬೆಂಗಳೂರಿನಲ್ಲಿ ನೆಲೆ ಕಂಡುಕೊಂಡ ಅನೇಕರು ಸಾಧನೆ ಮಾಡಿದ್ದಾರೆ.