ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ(ಬಿಟಿಆರ್) ಕೆಲಸ ಮಾಡುತ್ತಿರುವ ಪಶುವೈದ್ಯ ಡಾ. ವಸೀಂ ಮಿರ್ಜಾ ಅವರು ಕೇಂದ್ರ ಸರ್ಕಾರದ ಪ್ರತಿಷ್ಠಿತ ಗಜ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.