ರಾಜ್ಯವಸಿಷ್ಠ ಕೋ-ಆಪರೇಟಿವ್ ಸೊಸೈಟಿ ಹಗರಣ, ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರ
ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣ ಹಾಗೂ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ವಹಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.