Vastu

ನೆಲ ಮಹಡಿ vs ಮೇಲಿನ ಮಹಡಿ: ಅಪಾರ್ಟ್‌ಮೆಂಟ್‌ನಲ್ಲಿ ಯಾವ ಫ್ಲಾಟ್ ವಾಸ್ತು ಪ್ರಕಾರ ಶ್ರೇಷ್ಠ?
Vastu Shastra: ಅಪಾರ್ಟ್‌ಮೆಂಟ್ ನಿವಾಸಿಗಳೇ ಗಮನಿಸಿ, ಅಪಾರ್ಟ್‌ಮೆಂಟ್‌ನ ನೆಲ ಮಹಡಿಯಲ್ಲಿ ಮನೆ ಖರೀದಿಸಬೇಕಾ? ಇಲ್ಲ ಮೇಲಿನ ಮಹಡಿಯಲ್ಲಿ ಮನೆ ಖರೀದಿಸಬೇಕಾ? ಈ ಎರಡು ಮಹಡಿಗಳಲ್ಲಿ ಯಾವುದು ಶ್ರೇಷ್ಠ? ಹಾಗಾಗಿ, ಖರೀದಿಸುವ ಮುನ್ನ ಈ ವಾಸ್ತು ನಿಯಮ ತಿಳಿಯಿರಿ:

ಕೋಲಾರದಲ್ಲಿ ಸಿದ್ದರಾಮಯ್ಯಗಾಗಿ ವಾಸ್ತು ಪ್ರಕಾರ ಮನೆ, ಕಚೇರಿಗಾಗಿ ಹುಡುಕಾಟ!
ರಾಜ್ಯ ವಿಧಾನಸಭೆ ಚುನಾವಣೆ 2023ರಲ್ಲಿ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗಾಗಿ ಕಾಂಗ್ರೆಸ್ ಮುಖಂಡರು ಕೋಲಾರದಲ್ಲಿ ವಾಸ್ತು ಇರುವ ಮನೆ ಹಾಗೂ ಕಚೇರಿಗಾಗಿ ಹುಡುಕಾಟ ಆರಂಭಿಸಿದ್ದಾರೆಂದು ತಿಳಿದುಬಂದಿದೆ.

ಚುನಾವಣೆಯಲ್ಲಿ ಗೆಲ್ಲಲು ವಾಸ್ತು ಮೊರೆ ಹೋದ ಕಾಂಗ್ರೆಸ್: 'ವಾಸ್ತು ಪ್ರಕಾರ' ಕಟ್ಟಡ ಬದಲಾವಣೆಯಿಂದ ಬದಲಾಗಲಿದ್ಯಾ ಸ್ಟಾರ್!
10 ವರ್ಷಕ್ಕೂ ಕಡಿಮೆ ಅವಧಿಯ ಈ ಕಚೇರಿಯಲ್ಲಿನ ಡಿಸಿಸಿ ಅಧ್ಯಕ್ಷರ ಕ್ಯಾಬಿನ್ ಮತ್ತು ಇತರ ಕಮೋಡ್‌ನ ದಿಕ್ಕನ್ನು ಬದಲಾಯಿಯಸಲಾಗಿದೆ. ಪ್ರವೇಶದ್ವಾರದ ಮೆಟ್ಟಿಲುಗಳ ಸಂಖ್ಯೆ ಹೆಚ್ಚು ಮಾಡಲಾಗಿದೆ.

ವಾಸ್ತುಪ್ರಕಾರ ಗುದ್ದಲಿ ಪೂಜೆ ಮಾಡದ ಅರ್ಚಕರಿಗೆ ರೇವಣ್ಣ ಪೂಜೆ!
ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರು ವಾಸ್ತು ಪ್ರಕಾರ ಪೂಜೆ ಮಾಡದ ಅರ್ಚಕರಿಗೆ ಮಂಗಳಾರತಿ...

ವಾಸ್ತು ದೋಷ: ಅನುಗ್ರಹದಲ್ಲಿ ಉಳಿದುಕೊಳ್ಳಲು ಹೆಚ್‍ಡಿ ಕುಮಾರಸ್ವಾಮಿ ಹಿಂದೇಟು?
ಸದ್ಯ ರಾಜ್ಯದ 25ನೇ ಮುಖ್ಯಮಂತ್ರಿಯಾಗಲಿರುವ ಜೆಡಿಎಸ್ ನ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಅಧಿಕೃತ ನಿವಾಸ ಅನುಗ್ರಹದಲ್ಲಿ ಉಳಿದುಕೊಳ್ಳಲು...

