ರಾಜ್ಯನಿರ್ಮಿತಿ ಕೇಂದ್ರದ ಮಾಜಿ ಯೋಜನಾಧಿಕಾರಿ ವಾಸುದೇವ ಬಂಧಿಸಿ ನ್ಯಾಯಾಂಗ ಬಂಧನಕ್ಕೆ: ಪತ್ತೆಯಾದ ಅಕ್ರಮ ಆಸ್ತಿ 18 ಕೋಟಿಗೂ ಅಧಿಕ!
ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿರ್ಮಿತಿ ಕೇಂದ್ರದ ನಿವೃತ್ತ ಯೋಜನಾಧಿಕಾರಿ ವಾಸುದೇವ ಆರ್ ಎನ್ ಅವರನ್ನು ತೀವ್ರ ವಿಚಾರಣೆ ನಡೆಸಿದಾಗ ಅಕ್ರಮ ಆಸ್ತಿ ಪತ್ತೆಯಾಗಿದ್ದು ಎಸಿಬಿ(ACB) ಅಧಿಕಾರಿಗಳು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.