ಮೋಹನ್ಜೀ ಅವರ ಕುಟುಂಬದೊಂದಿಗೆ ನನಗೆ ಗಾಢವಾದ ಬಾಂಧವ್ಯವಿದೆ. ಮೋಹನ್ಜೀ ಅವರ ತಂದೆ ದಿವಂಗತ ಮಧುಕರ್ ರಾವ್ ಭಾಗವತ್ಜೀ ಅವರೊಂದಿಗೆ ನಿಕಟವಾಗಿ ಕೆಲಸ ಮಾಡುವ ಸೌಭಾಗ್ಯ ನನಗೆ ದೊರಕಿತು.