Vasuki Vaibhav

'ಬಡವ ರಾಸ್ಕಲ್' ಸ್ನೇಹಿತರೇ ನಿರ್ಮಿಸಿದ ಪಕ್ಕಾ ಲೋಕಲ್ ಸಿನಿಮಾ: ಕೊರಿಯರ್ ಬಾಯ್ ನಿಂದ ನಿರ್ದೇಶಕ ಹುದ್ದೆಗೇರಿದ ಶಂಕರ್ ಗುರು
ವಾಸ್ತವಕ್ಕೆ ಹತ್ತಿರವಾಗಿರುವ ಬಡವ ರಾಸ್ಕಲ್ ಸಿನಿಮಾದ ಕಥೆ ಧನಂಜಯ್ ಅವರಿಗೆ ಹೇಳಿ ಮಾಡಿಸಿದಂತಿದೆ. ಕಲಾವಿದರಾದ ರಂಗಾಯಣ ರಘು ಮತ್ತು ತಾರಾ ಅದ್ಭುತ ಅಭಿನಯ ನೀಡಿದ್ದು, ಸಂಗೀತ ನಿರ್ದೇಶನ ಮಾಡಿರುವ ವಾಸುಕಿ ವೈಭವ್ ಮತ್ತು ಸಿನಿಮೆಟೊಗ್ರಾಫರ್ ಪ್ರೀತಾ ಜಯರಾಮ್ ಅವರ ಕೆಲಸವೂ ಸಿನಿಮಾ ಚೆನ್ನಾಗಿ ಮೂಡಿ ಬರಲು ಕಾರಣವಾಗಿದೆ.

ನೂರು ಕಣ್ಣು ಸಾಲದು ಅಣ್ಣಾವ್ರ ಈ ಅನಿಮೇಶನ್ ಹಾಡು ನೋಡಲು: ನಿನ್ನಂಥೋರ್ ಯಾರೂ ಇಲ್ವಲ್ಲೋ ಲೋಕದಾ ಮ್ಯಾಲೆ!
ಒಂದಿಲ್ಲೊಂದು ಪ್ರಯೋಗಗಳನ್ನು ಮಾಡುತ್ತಾ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ ಹೊಸಬರ 'ಡೇರ್ ಡೆವಿಲ್ ಮುಸ್ತಾಫಾ' ಸಿನಿಮಾ ತಂಡ ಇತ್ತೀಚಿಗಷ್ಟೆ 'ನಿನ್ನಂಥೋರ್ ಯಾರೂ ಇಲ್ವಲ್ಲೋ ಲೋಕದಾ ಮ್ಯಾಲೆ' ಎನ್ನುವ ಅಣ್ಣಾವ್ರ ಅನಿಮೇಷನ್ ಹಾಡನ್ನು ಯೂಟ್ಯೂಬಿನಲ್ಲಿ ಬಿಡುಗಡೆಗೊಳಿಸಿತ್ತು. ಬಹು ಬೇಗನೆ 1.9 ಲಕ್ಷ ನೋಟಗಳನ್ನು ಸಂಪಾದಿಸಿ, ಹೊಸ ಸೆನ್ಸೇಷನ್ ಸೃಷ್ಟಿಸುತ್ತಿದೆ.

'ಮ್ಯಾನ್ ಆಫ್ ದಿ ಮ್ಯಾಚ್' ಚಿತ್ರದಲ್ಲಿ ವಾಸುಕಿ ವೈಭವ್!
ನಟ, ಸಂಗೀತ ನಿರ್ದೇಶಕ, ಗಾಯಕ ವಾಸುಕಿ ವೈಭವ್ ಬಹಮುಖ ಪ್ರತಿಭೆಯಾಗಿರುವ, ಬಿಗ್ ಬಾಸ್ ಕನ್ನಡ ಸೀಸನ್ 7ರ ಸ್ಪರ್ಧಿ ವಾಸುಕಿ ವೈಭಸ್ ಅವರು ನಿರ್ದೇಶಕ ಡಿ. ಸತ್ಯಪ್ರಕಾಶ್ ನಿರ್ದೇಶದನ ಮ್ಯಾನ್ ಆಫ್ ದಿ ಮ್ಯಾಚ್ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸ್ವತಂತ್ರ ಸಂಗೀತದೊಂದಿಗೆ ಬಿಗ್ ಬಾಸ್ ಮಾಜಿ ಸ್ಪರ್ಧಿ ವಾಸುಕಿ ವೈಭವ್ ಪಾದಾರ್ಪಣೆ!
ಬಿಗ್ ಬಾಸ್ ಮನೆಯಲ್ಲಿ 112 ದಿನಗಳ ಕಾಲ ತಂಗಿದ್ದ ವಾಸುಕಿ ವೈಭವ್ ಅವರು ಸಂಗೀತಕ್ಕೆ ಮಾತ್ರ ಮೋಸ ಮಾಡಿರಲಿಲ್ಲ. ಮನೆಯಲ್ಲಿದ್ದರೂ ಅವರು ರಚಿಸಿದ್ದ ಮನಸಿಂದಾ ಯಾರೂ ಕೆಟ್ಟೋರಲ್ಲಾ ಎಂಬ ಹಾಡು ಫೇಮಸ್ ಆಗಿತ್ತು.

