Vatal Nagaraj

Watch | ಮಾರ್ಚ್ 22ಕ್ಕೆ ಕರ್ನಾಟಕ ಬಂದ್; HDKಗೆ ಭೂ ಸಂಕಷ್ಟ; HM Revanna ವಿರುದ್ದ ಹಲ್ಲೆ ಆರೋಪ; ಅಧಿಕಾರಿಗಳಿಂದ ಶಾಸಕರ ಅಪಮಾನ ಸಹಿಸಲ್ಲ!

Marathi vs Kannada: ಮಾರ್ಚ್ 22ಕ್ಕೆ Karnataka Bandh; ವಾಟಾಳ್ ನಾಗರಾಜ್ ಘೋಷಣೆ!
ಇತ್ತೀಚೆಗಷ್ಟೇ ಬೆಳಗಾವಿಯಲ್ಲಿ ಕರ್ನಾಟಕದ ಸಾರಿಗೆ ಇಲಾಖೆ KSRTC ಬಸ್ ನಲ್ಲಿ ಕಂಡಕ್ಟರ್ ಮತ್ತು ಪ್ರಯಾಣಿಕನೊಂದಿಗೆ ನಡೆದಿದ್ದ ಗಲಾಟೆ ಪ್ರಕರಣ ತಾರಕಕ್ಕೇರಿತ್ತು.

ಆಕಾಶ-ಭೂಮಿ ಒಂದಾದರೂ ಸರಿ ಬಂದ್ ದಿನಾಂಕ ಬದಲಾಗಲ್ಲ, ಕನ್ನಡಿಗರೆಲ್ಲರೂ ಒಗ್ಗೂಡಿ ಬಂದ್ ಯಶಸ್ವಿಗೊಳಿಸಿ: ವಾಟಾಳ್ ನಾಗರಾಜ್ ಮನವಿ
ಗಡಿ ನಾಡು, ಕನ್ನಡ ಹಾಗೂ ಕನ್ನಡಿಗರ ಶಕ್ತಿಯು ಅಖಂಡ ಕರ್ನಾಟಕವನ್ನು ಬಂದ್ ಮಾಡುವ ಮೂಲಕ ಪ್ರದರ್ಶನವಾಗಬೇಕು. ಕನ್ನಡಿಗರ ಶಕ್ತಿ ದೇಶಕ್ಕೆ ಗೊತ್ತಾಗಬೇಕು ಎಂದರೆ ಮಾ.22ರಂದು ಕರ್ನಾಟಕ ಸಂಪೂರ್ಣ ಬಂದ್ ಆಗಬೇಕು.

News headlines 28-02-2025 | ಬಣ್ಣ ಮಿಶ್ರಿತ ಬಟಾಣಿ, ಕಿಡ್ನಿ ಮೇಲೆ ಪ್ರಭಾವ; ಹಕ್ಕಿ ಜ್ವರ ಪತ್ತೆ, ತೀವ್ರ ಕಟ್ಟೆಚ್ಚರ; ಕರ್ನಾಟಕ ಬಂದ್ ಗೆ ವಾಟಾಳ್ ಕರೆ..!

Watch | ಹಕ್ಕಿ ಜ್ವರ ಪತ್ತೆ, ತೀವ್ರ ಕಟ್ಟೆಚ್ಚರ; ಬಣ್ಣ ಮಿಶ್ರಿತ ಬಟಾಣಿ, ಕಿಡ್ನಿ ಮೇಲೆ ಪ್ರಭಾವ; ಕರ್ನಾಟಕ ಬಂದ್ ಗೆ 'ವಾಟಾಳ್' ಕರೆ..!

ದಸರಾ ಆನೆ ಅರ್ಜುನ ಸಾವು: ಉನ್ನತ ತನಿಖೆಗೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ
ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಅರ್ಜುನ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ್ದನ್ನು ಖಂಡಿಸಿದ್ದ ಕನ್ನಡ ಚಲುವಳ್ಳಿ ಮುಖಂಡ ವಾಟಾಳ್ ನಾಗರಾಜ್ ಅವರು, ಮಂಗಳವಾರ ಅರಣ್ಯ ಭವನದಲ್ಲಿ ಪ್ರತಿಭಟನೆ ನಡೆಸಿದರು.

ಕಾವೇರಿ ಹೋರಾಟ: ಅ.10ರಂದು ಹೊಸಕೋಟೆ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್- ವಾಟಾಳ್ ನಾಗರಾಜ್
ಕಾವೇರಿ ನದಿ ನೀರು ಹಂಚಿಕೆ ವಿವಾದ ವಿಚಾರವಾಗಿ ಅಕ್ಟೋಬರ್ 10 ರಂದು ಹೊಸಕೋಟೆ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಭಾನುವಾರ ಹೇಳಿದ್ದಾರೆ.

ಕಾವೇರಿ ವಿವಾದ: ಕೆಆರ್'ಎಸ್ ಗೆ ಮುತ್ತಿಗೆ ಹಾಕಲು ಕನ್ನಡಪರ ಹೋರಾಟಗಾರರ ಯತ್ನ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಂಗಳೂರಿನ ಸಾವಿರಾರು ಕನ್ನಡಪರ ಕಾರ್ಯಕರ್ತರು ಗುರುವಾರ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಕರ್ನಾಟಕ ಬಂದ್ ಸಂಪೂರ್ಣ ಶಾಂತಿಯುತ: ಡಿಕೆ ಶಿವಕುಮಾರ್; ಅ.5ಕ್ಕೆ ಕೆಆರ್‌ಎಸ್ ಗೆ ಮುತ್ತಿಗೆ ಎಂದ ವಾಟಾಳ್ ನಾಗರಾಜ್
ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ವರದಿಯಾಗದೆ ಕರ್ನಾಟಕ ಬಂದ್ ಸಂಪೂರ್ಣ ಶಾಂತಿಯುತವಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ತಿಳಿಸಿದರು.

