ರಾಜ್ಯ'ವಾಟಾಳ್ ಪಕ್ಷ' ಸೇರಿದಂತೆ ನೋಂದಾಯಿತ ಮಾನ್ಯತೆ ಪಡೆಯದ ಪಕ್ಷಗಳಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ: ಯಾಕೆ ಗೊತ್ತಾ?
ಪಕ್ಷದ ಅಧ್ಯಕ್ಷರು ಅಥವಾ ಪ್ರಧಾನ ಕಾರ್ಯದರ್ಶಿಯವರ ಸರಿಯಾಗಿ ಮಾಹಿತಿಯನ್ನೊಳಗೊಂಡ ಅಫಿಡೆವಿಟ್ನೊಂದಿಗೆ ಹಾಗೂ ಪಕ್ಷವು ಪ್ರಸ್ತಾವಿಸುವ ಎಲ್ಲಾ ಪೋಷಕ ದಾಖಲೆಗಳನ್ನು ಅ. 14 ರೊಳಗೆ ಚುನಾವಣಾ ಆಯೋಗಕ್ಕೆ ತಲುಪಿಸಬೇಕು.