ರಾಜ್ಯಹಳದಿ ಜ್ವರ: ಲಸಿಕೆ ಪ್ರಮಾಣಪತ್ರವಿಲ್ಲದೆ ಸುಡಾನ್'ನಿಂದ ನಗರಕ್ಕೆ ಬಂದ 40 ಜನರ ಕ್ವಾರಂಟೈನ್
ಯುದ್ಧಪೀಡಿತ ಸುಡಾನ್ ನಿಂದ ಆಪರೇಷನ್ ಕಾವೇರಿ ಅಡಿಯಲ್ಲಿ ರಕ್ಷಣೆ ಮಾಡಿ ಭಾರತಕ್ಕೆ ಕರೆತರಲಾಗುತ್ತಿದೆ. ಆದರೆ, ಅಲ್ಲಿಂದ ಬಂದ ಹಲವರಲ್ಲಿ ಹಳದಿ ಜ್ವರಕ್ಕೆ ಲಸಿಕೆ ಪ್ರಮಾಣಪತ್ರ ಇಲ್ಲದಿರುವುದು ಕಂಡು ಬಂದಿದ್ದು, ಹೀಗಾಗಿ 40 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.