ರಾಜ್ಯವಯನಾಡು ಗುಡ್ಡ ಕುಸಿತ ಎಫೆಕ್ಟ್: ಎಚ್ಚೆತ್ತ ಸರ್ಕಾರ, ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ತೆರವುಗೊಳಿಸುವಂತೆ ಸೂಚನೆ
ವಯನಾಡು ಗುಡ್ಡ ಕುಸಿತ ದುರ್ಘಟನೆ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಪಶ್ಚಿಮ ಘಟ್ಟದಲ್ಲಿನ ಎಲ್ಲಾ ಅನಧಿಕೃತ ಹೋಮ್ ಸ್ಟೇ ಹಾಗೂ ರೆಸಾರ್ಟ್ಗಳ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.