ಮಹಾನಗರ ಸಾರಿಗೆ ಸಂಸ್ಥೆಯು ಬುಧವಾರದಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ 23 ವಾಯುವಜ್ರ (AC Volvo) ಹವಾನಿಯಂತ್ರಿತ ಸಾರಿಗೆ ವಾಹನಗಳ ಕಾರ್ಯಾಚರಣೆಯನ್ನು 5 ಮಾರ್ಗಗಳಲ್ಲಿ ಆರಂಭಿಸಲಿದೆ.