ಕ್ರಿಕೆಟ್ಮಾಜಿ ಕ್ರಿಕೆಟಿಗ ಚಂದ್ರಶೇಖರ್ ಸತ್ತಿದ್ದು ಹೃದಯಾಘಾತದಿಂದಲ್ಲ ಆತ್ಮಹತ್ಯೆ: ಕ್ರಿಕೆಟ್ ದಿಗ್ಗಜರ ದಿಗ್ಭ್ರಮೆ
ಟೀಂ ಇಂಡಿಯಾ ಮಾಜಿ ಆಟಗಾರ ಬಿ.ವಿ ಚಂದ್ರಶೇಖರ್ ನಿನ್ನೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು ಎಂದು ವರದಿಯಾಗಿತ್ತು, ಆದರೆ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು. ಹಲವು ಕ್ರಿಕೆಟಿಗರು ಆಘಾತ ..