ರಾಜಕೀಯVB-G RAM G ಯೋಜನೆಗೆ ಅನುದಾನ ನೀಡದ ಸರ್ಕಾರ: ಅರ್ಥವಿಲ್ಲದ ಬಜೆಟ್ ಎಂದು ಪ್ರಹ್ಲಾದ್ ಜೋಶಿ ಟೀಕೆ
ಈ ಬಜೆಟ್ನಲ್ಲಿ ಆರ್ಥಿಕ ವೃದ್ಧಿ ಅಥವಾ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಮೂಲಭೂತ ಪ್ರಸ್ತಾವನೆಗಳಿಲ್ಲ. ಗ್ಯಾರಂಟಿ ಯೋಜನೆಗಳ ಮೇಲೆ ಆಧಾರಿತವಾಗಿ ಸಾಲದ ಹೊರೆ ಹೆಚ್ಚಿಸುವ ಬಜೆಟ್ ಇದಾಗಿದೆ.