ರಾಜ್ಯVB-G RAM G ಕಾಯ್ದೆ ಮೂಲಕ ಗಾಂಧಿ, ಕಾರ್ಮಿಕರ ಬದುಕಿನ ಹತ್ಯೆ; ಆಡಳಿತದಲ್ಲಿ ಯತೀಂದ್ರ ಹಸ್ತಕ್ಷೇಪ ನೋಡಿಲ್ಲ: ಡಿ.ಕೆ ಶಿವಕುಮಾರ್
ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಜಾರ್ಜ್ ಅವರು ಬಹಳ ಹಿರಿಯ ಮಂತ್ರಿಗಳು. ಸ್ವಾಭಿಮಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ನನಗೆ ಯಾವ ಸಮಸ್ಯೆ ಕಂಡಿಲ್ಲ. ನಮಗೆ ಈ ವಿಚಾರ ಮಾಧ್ಯಮಗಳ ಮೂಲಕ ನನಗೆ ಈಗ ತಿಳಿಯಿತು.