VCK

ಕೊನೆಗೂ ವಿಜಯ್ಗೆ ಸಿಕ್ತು ಮ್ಯಾಜಿಕ್ ನಂಬರ್: CPI, VCKಯಿಂದಲೂ ಬೆಂಬಲ; ಶೀಘ್ರ CM ಆಗಿ 'ದಳಪತಿ' ಪ್ರಮಾಣ!
ಸರ್ಕಾರ ರಚನೆಗೆ ನಟ-ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆಗೆ ಸಿಪಿಐ ಶುಕ್ರವಾರ ಬೇಷರತ್ ಬೆಂಬಲ ಘೋಷಿಸಿದೆ. ಇದರ ಬೆನ್ನಲ್ಲೇ ವಿಸಿಕೆ ಸಹ ಟಿವಿಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ಬರೆದಿದೆ.

ಸರ್ಕಾರ ರಚನೆಗೂ ಮುನ್ನ ಬಹುಮತ ಪುರಾವೆಗೆ ರಾಜ್ಯಪಾಲರ ಒತ್ತಾಯ; ಮತ್ತೆ ವಿಸಿಕೆ, ಎಡಪಕ್ಷಗಳಿಗೆ ವಿಜಯ್ ಮೊರೆ
ಟಿವಿಕೆ ಜಂಟಿ ಪ್ರಧಾನ ಕಾರ್ಯದರ್ಶಿ ವೈಯಕ್ತಿಕವಾಗಿ ಇಲ್ಲಿನ ಎಡಪಕ್ಷ ಕಚೇರಿಗಳಿಗೆ ಭೇಟಿ ನೀಡಿ ಪಕ್ಷದ ಪರವಾಗಿ ಅವರ ಬೆಂಬಲವನ್ನು ಕೋರುವ ಪತ್ರಗಳನ್ನು ತಲುಪಿಸಿದ್ದಾರೆ.

ವಿಜಯ್ ಗೆ ಬೆಂಬಲ ನೀಡಲ್ಲ- ಎಡಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್; ನಾವು ಇನ್ನೂ ನಿರ್ಧರಿಸಿಲ್ಲ- ವಿಸಿಕೆ
ವಿಸಿಕೆ ಇನ್ನೂ ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿಲ್ಲ. "ಇದನ್ನು ನಮ್ಮ ಪಕ್ಷದ ಅಧ್ಯಕ್ಷ ಥೋಲ್ ತಿರುಮಾವಲವನ್ ನಿರ್ಧರಿಸುತ್ತಾರೆ" ಎಂದು ಪಕ್ಷದ ಹಿರಿಯ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸರ್ಕಾರ ರಚನೆಗೆ DMK ಮಿತ್ರ ಪಕ್ಷಗಳತ್ತ ವಿಜಯ್ ಕಣ್ಣು; ಕಾಂಗ್ರೆಸ್ ಬಳಿಕ VCK, CPM ಮತ್ತು CPI ಬೆಂಬಲ ಕೋರಿದ TVK
ನಟ ವಿಜಯ್ ಅವರೇ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿರುವುದರಿಂದ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೂ, 107 ಶಾಸಕರು ಮಾತ್ರ ಇದ್ದಾರೆ.

