ಭಕ್ತಿ-ಜ್ಯೋತಿಷ್ಯಶಂಕರರಿಲ್ಲದಿದ್ದಿದ್ದರೆ ಇಂದು ವೇದಾಂತ ತತ್ವ ಯಾರಿಗೂ ಅರ್ಥವಾಗುತ್ತಿರಲಿಲ್ಲ, ಭಾರತ ಭಾರತವಾಗೇ ಉಳಿಯುತ್ತಿರಲಿಲ್ಲ!
ಶಂಕರರ ಬುದ್ಧಿಶಕ್ತಿ, ವಿಚಾರನೈಪುಣ್ಯ, ಸಂಪ್ರದಾಯಶ್ರದ್ಧೆ, ಸಮನ್ವಯ ಬುದ್ಧಿ, ಲೋಕಾನುಗ್ರಹ ದೃಷ್ಟಿ, ಪ್ರತಿಪಾದನಾ ಸಾಮರ್ಥ್ಯ ಇವೆಲ್ಲವೂ ಅನಾದೃಶ್ಯವಾದುವು ಎನ್ನುತ್ತಾರೆ ಸಾ.ಕೃ ರಾಮಚಂದ್ರರಾಯರು.