ದೇಶರಾಷ್ಟ್ರೀಯ ಅಗತ್ಯದ ದೃಷ್ಟಿಯಿಂದ ಟುಟಿಕೋರಿನ್ ನ ವೇದಾಂತ ಆಕ್ಸಿಜನ್ ಪ್ಲಾಂಟ್ ಕಾರ್ಯನಿರ್ವಹಣೆಗೆ ಸುಪ್ರೀಂ ಕೋರ್ಟ್ ಅವಕಾಶ
ಮುಚ್ಚಲ್ಪಟ್ಟಿರುವ ತಮಿಳುನಾಡಿನ ಟುಟಿಕೋರಿನ್ ನಲ್ಲಿರುವ ವೇದಾಂತ ಆಕ್ಸಿಜನ್ ಪ್ಲಾಂಟ್ ಕಾರ್ಯ ನಿರ್ವಹಿಸಲು ಸುಪ್ರೀಂಕೋರ್ಟ್ ಮಂಗಳವಾರ ಅವಕಾಶ ನೀಡಿದೆ. ಆಮ್ಲಜನಕಕ್ಕಾಗಿ ರಾಷ್ಟ್ರೀಯ ಅಗತ್ಯದ ದೃಷ್ಟಿಯಿಂದ ಈ ಆದೇಶವನ್ನು ನೀಡಿರುವುದಾಗಿ ಉನ್ನತ ನ್ಯಾಯಾಲಯ ತಿಳಿಸಿದೆ.