ದೇಶಆಕ್ಸಿಜನ್ ಉತ್ಪಾದಿಸಲು ವೇದಾಂತ ಘಟಕವನ್ನು ತಮಿಳುನಾಡು ಸರ್ಕಾರ ಏಕೆ ವಶಕ್ಕೆ ಪಡೆಯಬಾರದು?: ಸುಪ್ರೀಂ
ಆಮ್ಲಜನಕದ ಕೊರತೆಯಿಂದ ಜನರು ಸಾಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆಕ್ಸಿಜನ್ ಉತ್ಪಾದಿಸಲು ತೂತುಕುಡಿಯಲ್ಲಿರುವ ವೇದಾಂತ ಗ್ರೂಪ್ ನ ಸ್ಟೆರ್ಲೈಟ್ ತಾಮ್ರ ಸಂಸ್ಕರಣಾ ಘಟಕವನ್ನು ಏಕೆ ಸ್ವಾಧೀನಪಡಿಸಿಕೊಳ್ಳಬಾರದು?