ದೇಶಛತ್ತೀಸ್ಗಢ ಸರ್ಕಾರಿ ಶಾಲೆಗಳಲ್ಲಿ ವೇದ ಮಂತ್ರ ಪಠಣ ಕಡ್ಡಾಯ: ಸರ್ಕಾರದ ಆದೇಶಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ
ಛತ್ತೀಸ್ಗಢದಲ್ಲಿ 2026-27ನೇ ಶೈಕ್ಷಣಿಕ ವರ್ಷ ಜೂನ್ 16ರಿಂದ ಆರಂಭವಾಗಲಿದ್ದು, ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಗಾಯತ್ರಿ ಮಂತ್ರ, ಸರಸ್ವತಿ ವಂದನೆ ಸೇರಿದಂತೆ ವೇದ ಮಂತ್ರಗಳನ್ನು ವಿದ್ಯಾರ್ಥಿಗಳು ಪ್ರತಿದಿನ ಪಠಿಸಬೇಕು.